Tuesday, November 24, 2020
Home ಜಿಲ್ಲೆ ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ ಕಟ್ಟಿ ಹಾಕಿರುವ ವಿಡಿಯೋ ವೈರಲ್​ ಆಗಿದೆ.

ತ್ರಿಶೂರ್​ನ ವೈದ್ಯಕೀಯ ಕಾಲೇಜ್​ನಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ರೋಗಿಯ ಕೈಯನ್ನ ಮಂಚಕ್ಕೆ ಕಟ್ಟಿ ಹಾಕಿದ್ದರಿಂದ ಎದ್ದೇಳಲು ಪ್ರಯತ್ನಿಸಿರುವ ಮಹಿಳೆ ಹಾಸಿಗೆಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಬಳಿಕ ಆಕೆಯ ಸಂಬಂಧಿಕರು ಜಿಲ್ಲಾ ವೈದ್ಯಕೀಯ ಅಧಿಕಾರಿ ಹಾಗೂ ವೈದ್ಯಕೀಯ ಕಾಲೇಜು​ ಪ್ರಾಂಶುಪಾಲರಿಗೆ ಲಿಖಿತ ದೂರು ನೀಡಿದ್ದಾರೆ.

ನೆಲದ ಮೇಲೆ ಬಿದ್ದಿರುವ ಕಾರಣ ಮಹಿಳೆಯ ತಲೆ ಹಾಗೂ ಕಣ್ಣಿನ ಭಾಗಕ್ಕೆ ಗಂಭೀರವಾದ ಗಾಯಗಳಾಗಿವೆ. ಇದರ ಜತೆಗೆ ಮುಖದ ವಿವಿಧ ಭಾಗಗಳಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ತಿಳಿದು ಬಂದಿದೆ. ಇದರ ವಿಡಿಯೋವನ್ನು ಅದೇ ವಾರ್ಡ್​ನಲ್ಲಿದ್ದ ಮತ್ತೊಬ್ಬ ರೋಗಿ ತನ್ನ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾನೆ.

ದಿ ನ್ಯೂಸ್24 ಕನ್ನಡ

TRENDING