Tuesday, November 24, 2020
Home ಜಿಲ್ಲೆ ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ ಅರ್ಜುನ್​​ ಸರ್ಜಾ

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ ಅರ್ಜುನ್​​ ಸರ್ಜಾ

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್ ಇರೋ ಕಾರಣ, ನಿನ್ನೆ ಕುಟುಂಬದ ಜೊತೆಗಿರಲು ಆಗಿರಲಿಲ್ಲ.

ಆದರೆ ಅವರು ತಮ್ಮ ಮೊಮ್ಮಗನನ್ನು ವಿಡಿಯೋ ಕಾಲ್ ಮೂಲಕ ನೋಡಿ ಖುಷಿ ಪಟ್ಟಿದ್ದಾರೆ‌.ಇಂದು ತಮ್ಮ ಕುಟುಂಬ ಸಮೇತರಾಗಿ ಬೆಂಗಳೂರಿಗೆ ಬಂದು ಜೂನಿಯರ್ ಚಿರುವನ್ನು ನೋಡಲು ಕಾತರನಾಗಿದ್ದೇನೆ ಅಂತಾ ಅರ್ಜುನ್ ಸರ್ಜಾ ವಿಡಿಯೋ ಕಾಲ್ ಮೂಲಕ ತಮ್ಮ ಕುಟುಂಬಕ್ಕೆ ಹೇಳಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING