Tuesday, December 1, 2020
Home ಬೆಂಗಳೂರು ಕೊರೊನಾ ಸಂಕಷ್ಟ, ಹಬ್ಬದ ಹೊತ್ತಲ್ಲೇ ಗಗನಕ್ಕೇರಿದ ಈರುಳ್ಳಿ ದರ

ಇದೀಗ ಬಂದ ಸುದ್ದಿ

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಇಂದಿನಿಂದ ಮೆಡಿಕಲ್ ಕಾಲೇಜು ಓಪನ್

ಬೆಂಗಳೂರು(ಡಿ. 01): ಎಂಟು ತಿಂಗಳ ಬಳಿಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜುಗಳು ಇವತ್ತಿನಿಂದ ಆರಂಭಗೊಂಡಿವೆ. ಇಂದು ಹೋಮ್ ಸೈನ್ಸ್ ತರಗತಿಗಳು ಶುರುವಾಗುತ್ತಿವೆ. ಆದರೆ, ನಾಳೆ ಡಿ...

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ...

ಮಡಿಕೇರಿ : 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ 60 ವರ್ಷ ತುಂಬಿದ ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಟ ನಡೆಸಿ...

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಆರಂಭ

ಹೈದರಾಬಾದ್, ಡಿ 01 : ತೀವ್ರ ಕುತೂಹಲ ಕೆರಳಿಸಿರುವ ಗ್ರೇಟರ್   ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್‍ಎಂಸಿ) ಚುನಾವಣೆ ಮತದಾನ  ಆರಂಭವಾಗಿದೆ. ಸಂಜೆ 6 ಗಂಟೆಯ ತನಕ...

ಕೊರೊನಾ ಸಂಕಷ್ಟ, ಹಬ್ಬದ ಹೊತ್ತಲ್ಲೇ ಗಗನಕ್ಕೇರಿದ ಈರುಳ್ಳಿ ದರ

ಬೆಂಗಳೂರು: ಅತಿವೃಷ್ಟಿಯ ಕಾರಣ ಈರುಳ್ಳಿ ಬೆಳೆ ಹಾಳಾಗಿದ್ದು ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಕಾರಣ ಈರುಳ್ಳಿ ಬೆಲೆ ಗಗನಕ್ಕೇರಿದೆ.

ಈರುಳ್ಳಿ ದರ ಕೆಜಿಗೆ 120 ರೂಪಾಯಿವರೆಗೂ ಮಾರಾಟವಾಗುತ್ತಿದ್ದು ಗ್ರಾಹಕರು ಕಂಗಾಲಾಗಿ ಹೋಗಿದ್ದಾರೆ. ಮುಂಬೈ, ಚೆನ್ನೈನಲ್ಲಿಯೂ ಈರುಳ್ಳಿ ದರ ಶತಕ ಬಾರಿಸಿದ್ದು, 150 ರೂಪಾಯಿವರೆಗೂ ಮಾರಾಟವಾಗುತ್ತಿದೆ.

ಈರುಳ್ಳಿ, ಬೆಳೆದ ರೈತರಿಗೂ ಕಣ್ಣೀರು ತರಿಸಿದೆ. ಅಡುಗೆ ಮನೆಯ ಅಗತ್ಯ ವಸ್ತುಗಳಲ್ಲಿ ಒಂದಾದ ಈರುಳ್ಳಿ ಬೆಲೆ ಗಗನಕ್ಕೇರಿರುವುದು ಬಡ, ಮಧ್ಯಮ ವರ್ಗದವರಿಗೆ ನುಂಗಲಾರದ ತುತ್ತಾಗಿದೆ. ಕೊರೊನಾಘಾತದ ನಡುವೆ ಜನರಿಗೆ ಈರುಳ್ಳಿ ಕಣ್ಣೀರು ತರಿಸುತ್ತಿದೆ.

ಕೆಜಿಗೆ 100 ರೂಪಾಯಿ ಗಡಿದಾಟಿದ ಈರುಳ್ಳಿ ಬೆಲೆ ಕೇಳಿ ಗ್ರಾಹಕರು ಕಂಗಾಲಾಗಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದಾಗಿ ಈರುಳ್ಳಿ ಬೆಳೆ ನಾಶವಾಗಿದೆ. ಬೆಲೆ ಇದ್ದರೂ ರೈತರ ಬಳಿ ಬೆಳೆ ಇಲ್ಲದಂತಾಗಿದೆ. ರಾಜ್ಯದ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ವಿಜಯಪುರ, ಧಾರವಾಡ-ಹುಬ್ಬಳ್ಳಿ ಭಾಗದಲ್ಲಿ ಅಪಾರ ಪ್ರಮಾಣದ ಈರುಳ್ಳಿ ಹಾನಿಯಾಗಿದ್ದು ಮಾರುಕಟ್ಟೆಗೆ ಈರುಳ್ಳಿ ಪೂರೈಕೆಯಾಗುತ್ತಿಲ್ಲ. ಮಹಾರಾಷ್ಟ್ರದಲ್ಲಿ ಈರುಳ್ಳಿ ದಾಸ್ತಾನಿಗೆ ಬ್ರೇಕ್ ಬಿದ್ದಿದ್ದು ಬೆಲೆ ಗಗನಕ್ಕೇರತೊಡಗಿದೆ. ಮುಂಬೈ, ಪೂನಾ, ಚೆನ್ನೈನಲ್ಲಿ ಈರುಳ್ಳಿ ಶತಕ ಬಾರಿಸಿ 150 ರೂ. ಗಡಿ ದಾಟುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

TRENDING