Tuesday, November 24, 2020
Home ಜಿಲ್ಲೆ ʼಆಭರಣ ಪ್ರಿಯʼರ ಮುಖದಲ್ಲಿ ಮತ್ತೆ ಮಂದಹಾಸ

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ʼಆಭರಣ ಪ್ರಿಯʼರ ಮುಖದಲ್ಲಿ ಮತ್ತೆ ಮಂದಹಾಸ

ಕೊರೊನಾ ಆತಂಕ ನಡುವೆ ಚಿನ್ನದ ಬೆಲೆ ಹಾವು ಏಣಿ ಆಟ ಆಡುತ್ತಿದೆ. ಲಾಕ್‌ ಡೌನ್‌ ಕಾಲದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಕೊಂಚವೇ ಇಳಿಕೆಯಾಗ್ತಿದೆ. ಸತತ ಎರಡನೇ ದಿನವೂ ಚಿನ್ನದ ದರದಲ್ಲಿ ಭಾರೀ ಇಳಿಕೆ ಕಂಡಿದ್ದು ಗ್ರಾಹಕರನ್ನ ಹಿಗ್ಗುವಂತೆ ಮಾಡಿದೆ.

ಇಂದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 210 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ ಬೆಲೆ 47,000 ರೂಪಾಯಿಯಾಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರವೂ 130 ರೂಪಾಯಿ ಇಳಿಕೆ ಕಂಡಿದ್ದು, 51,270 ರೂಪಾಯಿ ಆಗಿದೆ. ಇನ್ನು ಇತ್ತ ಬೆಳ್ಳಿ ದರವೂ 100 ರೂ.ಇಳಿಕೆಯಾಗಿ. ಒಂದು ಕೆ. ಜಿ ಬೆಳ್ಳಿಯ ಬೆಲೆ 62,500 ರೂ ಆಗಿದೆ. ತಜ್ಞರು ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎನ್ನುವ ಅಭಿಪ್ರಾಯ ವ್ಯಕ್ತ ಪಡಿಸಿದ್ದು, ಚಿನ್ನ ಕೊಳ್ಳುವುದಕ್ಕೆ ಇದು ಸಕಾಲ ಅನ್ಬೋದು.

ದಿ ನ್ಯೂಸ್ 24 ಕನ್ನಡ   

TRENDING