Tuesday, November 24, 2020
Home ಜಿಲ್ಲೆ ರಾಜ್ಯದಲ್ಲಿ ಇನ್ನೆರಡು ದಿನ‌ ವ್ಯಾಪಕ ಮಳೆ

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ರಾಜ್ಯದಲ್ಲಿ ಇನ್ನೆರಡು ದಿನ‌ ವ್ಯಾಪಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಹಾಗೂ ನಾಡಿದ್ದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ ಆರ್ಭಟ ತಗ್ಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಕ್ಟೋಬರ್ ‌24ರಿಂದ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆಯಾಗಲಿದ್ದು, 27-28ರಂದು ಒಣಹವೆ ಮುಂದುವರೆಯಲಿದೆ.

ಬೆಳಗಾವಿ, ಹಾವೇರಿ, ಗದಗ ಧಾರವಾಡ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಪ್ರದೇಶಗಳಲ್ಲೂ ಮಳೆಯಾಗಲಿದೆ. ಇನ್ನು ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗಲಿದ್ದು ಯೆಲೋ ಅಲರ್ಟ್ ನೀಡಲಾಗಿದೆ.

ದಿ ನ್ಯೂಸ್ 24 ಕನ್ನಡ 

TRENDING