Tuesday, November 24, 2020
Home ಕೋವಿಡ್-19 ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ ದಾಖಲೆ ಬರೆದ 10 ರಾಜ್ಯಗಳು

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ ದಾಖಲೆ ಬರೆದ 10 ರಾಜ್ಯಗಳು

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಈ ಬಗ್ಗೆ ಸ್ವತಃ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದ ಒಟ್ಟಾರೆ ಗುಣಮುಖರಾದ ಸೋಂಕಿತರ ಪ್ರಮಾಣದಲ್ಲಿ ಶೇ.81ರಷ್ಟು ಪ್ರಕರಣಗಳು ಕೇವಲ 10 ರಾಜ್ಯಗಳಲ್ಲಿ ವರದಿಯಾಗಿದೆ ಎಂದು ಹೇಳಿದೆ. ದೇಶದಲ್ಲಿ ನಿತ್ಯ ಸುಮಾರು 74 ಸಾವಿರ ಮಂದಿ ಸೋಂಕಿತರು ಗುಣಮುಖರಾಗುತ್ತಿದ್ದು, ಈ ಪೈಕಿ ಶೇ.81ರಷ್ಟು ಗುಣಮುಖ ಪ್ರಕರಣಗಳು 10 ರಾಜ್ಯಗಳಿಂದ ವರದಿಯಾಗುತ್ತಿದೆ. ಇದೇ 10 ರಾಜ್ಯಗಳಲ್ಲೇ ದೇಶದ ಒಟ್ಟಾರೆ ಸಕ್ರಿಯ ಪ್ರಕರಣಗಳ ಪೈಕಿ ಶೇ.48ರಷ್ಟು ಸಕ್ರಿಯ ಪ್ರಕರಣಗಳಿವೆ ಎಂದೂ ಇಲಾಖೆ ಮಾಹಿತಿ ನೀಡಿದೆ.

ಪ್ರಸ್ತುತ ಪ್ರತಿ ನಿತ್ಯ ಅತೀ ಹೆಚ್ಚು ಗುಣಮುಖರನ್ನು ಹೊಂದಿರುವ ರಾಜ್ಯಗಳಲ್ಲಿ ಪಟ್ಟಿಯಲ್ಲಿ ಕೊವಿಡ್ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಗಳಿಸಿರುವ ಮಹಾರಾಷ್ಟ್ರವಿದ್ದು, ಇಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 16,177 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಎರಡನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ 13,217 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಕೇರಳದಲ್ಲಿ 7,593 ಮಂದಿ ಸೋಂಕಿತರು ಗುಣಮುಖರಾಗಿದ್ದು, ತಮಿಳುನಾಡಿನಲ್ಲಿ 4,314, ಆಂಧ್ರ ಪ್ರದೇಶದಲ್ಲಿ 3,723, ಪಶ್ಚಿಮ ಬಂಗಾಳದಲ್ಲಿ 3, 608, ಛತ್ತೀಸ್ ಘಡದಲ್ಲಿ 2,996, ರಾಜಧಾನಿ ದೆಹಲಿಯಲ್ಲಿ 2,727, ರಾಜಸ್ಥಾನದಲ್ಲಿ 2,654 ಮತ್ತು ಉತ್ತರ ಪ್ರದೇಶದಲ್ಲಿ 2,581 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

TRENDING