Tuesday, November 24, 2020
Home ಕೋವಿಡ್-19 ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ಪರೀಕ್ಷೆಗಳು

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ಪರೀಕ್ಷೆಗಳು

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ ಮತ್ತು ಸಂಘಟಿತ ಪ್ರಯತ್ನಗಳಿಂದ ದೇಶದಲ್ಲಿ 10,13,82,564 ಜನರನ್ನು ಪರೀಕ್ಷಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ ಎಂದು ಐಸಿಎಂಆರ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 12,69,479 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಅಕ್ಟೋಬರ್ 23ರವರೆಗೂ 10,13,82,564 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

2020 ರ ಜನವರಿಯಲ್ಲಿ ಪುಣೆಯ ಪ್ರಯೋಗಾಲಯದಲ್ಲಿ ಕೇವಲ ಒಂದು ಪರೀಕ್ಷೆ ನಡೆಸಿದ್ದು, ಇಂದು 4 ಕೋಟಿ ಪರೀಕ್ಷೆಗಳ ಮೈಲಿಗಲ್ಲು ತಲುಪುವಲ್ಲಿ ಭಾರತ ಬಹಳ ದೂರ ಕ್ರಮಿಸಿದೆ. ವಿಸ್ತೃತ ಪ್ರಯೋಗಾಲಯಗಳ ಜಾಲ ಮತ್ತು ಹಲವಾರು ನೀತಿ ಕ್ರಮಗಳ ಮೂಲಕ ದೇಶಾದ್ಯಂತ ಪರೀಕ್ಷಾ ಪ್ರಮಾಣ ಹೆಚ್ಚಾಗುತ್ತಿದೆ.

ದೇಶದಲ್ಲಿ 1,576 ಪ್ರಯೋಗಾಲಯಗಳಿದ್ದು, ಇವುಗಳಲ್ಲಿ ಸರ್ಕಾರಿ ವಲಯದ 1,002, ಮತ್ತು ಖಾಸಗಿ 574 ಪ್ರಯೋಗಾಲಯಗಳು ಸೇರಿವೆ.

ಪರೀಕ್ಷೆ ಪ್ರಮಾಣವನ್ನು ಅನೇಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹೆಚ್ಚಿಸಿರುವುದರಿಂದ ದೃಢಪಟ್ಟ ಪ್ರಕರಣಗಳ ಪ್ರಮಾಣವು ಅಂತಿಮವಾಗಿ ಕುಸಿಯಲಿದೆ.

TRENDING