Tuesday, November 24, 2020
Home ಅಂತರ್ ರಾಷ್ಟ್ರೀಯ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, “ನಾನು ಲಾಕ್​ಡೌನ್​ ಆರಂಭವಾದಾಗಿನಿಂದ ಇಲ್ಲಿಯವರೆಗೂ ನಿರಂತರವಾಗಿ ಸೇವೆ ಸಲ್ಲಿಸಿದ್ದೇನೆ. ಬಹುಶ: ನಾನು ವಿರಾಮ ತೆಗೆದುಕೊಳ್ಳಲೆಂದು ಆ ದೇವರು ನನ್ನನ್ನು ತಡೆದಿರಬೇಕು. ನನ್ನ ಕೊರೊನಾ ವರದಿ ಪಾಸಿಟಿವ್​ ಬಂದಿದ್ದು, ಐಸೋಲೇಷನ್​ಗೆ ಒಳಗಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ಔಷಧ ಹಾಗೂ ಚಿಕಿತ್ಸೆ ಪಡೆಯುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ದಿ ನ್ಯೂಸ್ 24 ಕನ್ನಡ   

TRENDING