Tuesday, November 24, 2020
Home ಜಿಲ್ಲೆ ಚಾಮರಾಜನಗರ ನಟ ಧನ್ವೀರ್ ವಿರುದ್ದ FIR ದಾಖಲು

ಇದೀಗ ಬಂದ ಸುದ್ದಿ

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಬೆಳ್ತಂಗಡಿಯಲ್ಲಿ 2 ತಲೆ, 7 ಕಾಲು ಹೊಂದಿದ...

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಹಸು ಅವಳಿ ಕರುಗಳಿಗೆ ಜನ್ಮ ನೀಡಿದ್ದು ಇದರಲ್ಲಿ 1ಕರು 2 ತಲೆ 7 ಕಾಲುಗಳನ್ನು ಹೊಂದಿದ್ದು ಪ್ರಕೃತಿ ವಿಸ್ಮಯವಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಪ್ರಕರಣದಲ್ಲಿ ನಟ ಧನ್ವೀರ್ A1 ಆರೋಪಿಯಾಗಿದ್ದು, ಸಫಾರಿ ವೇಳೆ ಜೊತೆಯಲ್ಲಿದ್ದ, ವಿಶ್ವಾಸ್‌ ಐಯ್ಯರ್‌ ಮತ್ತು ದರ್ಶನ್‌ ಬಿನ್‌ ನಂದಕುಮಾರ್ ಹಾಗೂ ಇನ್ನೂ ಹೆಸರು ಪತ್ತೆಯಾಗದ ಮೂವರ ಆರೋಪಿಗಳ ಮೇಲೆ ಕೇಸ್​ ದಾಖಲಿಸಲಾಗಿದೆ. ಇದಲ್ಲದೇ ಘಟನೆಗೆ ಸಂಬಂಧಪಟ್ಟಂತೆ ಧನ್ವೀರ್​ಗೆ ಸಹಕಾರ ನೀಡಿದ ಆರೋಪದ ಅಡಿಯಲ್ಲಿ ಮಾವುತ, ಕಾವಾಡಿ ಹಾಗೂ ಉಸ್ತುವಾರಿ ಸಿಬ್ಬಂದಿಗೆ ಶೋಕಾಸ್​ ನೋಟಿಸ್‌ ಜಾರಿಯಾಗಿದೆ ಎಂದು ನಾಗರಹೊಳೆ ಸಿಫ್‌ ಮಹೇಶ್‌ ಕುಮಾರ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ದಿ ನ್ಯೂಸ್ 24 ಕನ್ನಡ   

TRENDING