Sunday, June 13, 2021
Homeಅಂತರ್ ರಾಜ್ಯತಮಿಳುನಾಡುBreaking:‌ ಮಧುರೈನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಐವರ ಸಾವು

ಇದೀಗ ಬಂದ ಸುದ್ದಿ

Breaking:‌ ಮಧುರೈನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಐವರ ಸಾವು

ಮಧುರೈ: ತಮಿಳುನಾಡಿನ ಮಧುರೈ ನಗರದ ಟಿ.ಕಲ್ಲೂಪಟಿ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಐವರು ಮೃತಪಟ್ಟಿದ್ರೆ, ಮೂವರು ಗಂಭೀರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ದುರ್ಘಟನೆ ನಡೆದ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ ಮತ್ತು ಪೊಲೀಸ್ ಸಿಬ್ಬಂದಿಯೂ ಸ್ಥಳದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಮೃತರು ಗುರುತು ಪತ್ತೆ ಕಾರ್ಯ ನಡೆಯಬೇಕಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img