Friday, November 27, 2020
Home ಜಿಲ್ಲೆ ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ಬಳ್ಳಾರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಂಪಿ ಡಿವೈಎಸ್​​ಪಿ ಎಸ್​.ಎಸ್​​.ಕಾಶಿ ರಾಜೀನಾಮೆ ನೀಡಿರುವ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಬಿಟ್ಟರೆ ಈವರೆಗೆ ನನ್ನ ಕಚೇರಿಗೆ ಬಂದಿಲ್ಲ. ಹಾಗೊಂದು ವೇಳೆ ಆ ಪತ್ರ ಬಂದಿದ್ದರೂ ಸಹ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಆ ಪತ್ರವನ್ನು ಕಳುಹಿಸಿರಬಹುದು ಎಂದು ತಿಳಿಸಿದರು.

ದಿ ನ್ಯೂಸ್ 24 ಕನ್ನಡ

TRENDING