Tuesday, November 24, 2020
Home ಅಂತರ್ ರಾಷ್ಟ್ರೀಯ ಭಾರತ, ಅಲ್ಲಿನ ಗಾಳಿ ಕೊಳಕು: ಅಧ್ಯಕ್ಷ ಟ್ರಂಪ್

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಭಾರತ, ಅಲ್ಲಿನ ಗಾಳಿ ಕೊಳಕು: ಅಧ್ಯಕ್ಷ ಟ್ರಂಪ್

ನವದೆಹಲಿಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ‘ಭಾರತ ಕೊಳಕು’ ಎಂದು ಕರೆದಿದ್ದಾರೆ. ಟ್ರಂಪ್ ಅವರ ಈ ಹೇಳಿಕೆ ಬಗ್ಗೆ ದೇಶದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿವೆ.

ಅಮೆರಿಕದ ಅದ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಎದುರಾಳಿ ಜೊ ಬೈಡನ್‌ ಜತೆಗಿನ ಅಂತಿಮ ಚರ್ಚೆಯ ವೇಳೆ ಟ್ರಂಪ್ ಅವರು ಈ ಮಾತು ಹೇಳಿದ್ದರು. ಅಮೆರಿಕದಲ್ಲಿ ಗಾಳಿಯ ಗುಣಮಟ್ಟದ ಬಗ್ಗೆ ಮಾತನಾಡುತ್ತಾ ಟ್ರಂಪ್ ಅವರು, ‘ಭಾರತವನ್ನು ನೋಡಿ. ಅದು ಕೊಳಕು. ಅಲ್ಲಿನ ಗಾಳಿ ಕೊಳಕು’ ಎಂದು ಹೇಳಿದ್ದರು.

‘ವಾಯುಮಾಲಿನ್ಯವನ್ನು ತಗ್ಗಿಸಲು ಭಾರತ, ಚೀನಾ ಮತ್ತು ರಷ್ಯಾ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ’ ಎಂದು ಟ್ರಂಪ್ ಜರೆದಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಅವರು, ‘ಹೌದು, ಟ್ರಂಪ್ ಹೇಳಿರುವುದು ಸರಿಯಾಗಿಯೇ ಇದೆ. ದೆಹಲಿಯಲ್ಲಿ ವಾಯುಮಾಲಿನ್ಯವಿದೆ. ಅದನ್ನು ನಾವು ಸರಿಪಡಿಸಬೇಕಿದೆ’ ಎಂದು ಹೇಳಿದರು. ಆನಂತರ ಭಾರತದಲ್ಲಿ ಗಾಳಿಯ ಗುಣಮಟ್ಟ ಹೆಚ್ಚಿಸಬೇಕು ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯಿಸಿದ್ದಾರೆ.

ಆದರೆ, ಟ್ರಂಪ್ ಅವರು ಭಾರತವನ್ನು ಕೊಳಕು ಎಂದು ಕರೆದಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ‘ಟ್ರಂಪ್ ಅವರು ಭಾರತವನ್ನು ಕೊಳಕು ಎಂದು ಕರೆದಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನವಾಗಿರುವುದು ಏಕೆ’ ಎಂದು ಕಾಂಗ್ರೆಸ್‌ನ ಹಲವು ಕಾರ್ಯಕರ್ತರು ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.

TRENDING