Tuesday, November 24, 2020
Home ಜಿಲ್ಲೆ ಅ.26 ರಿಂದ 4 ದಿನಗಳ ಕಾಲ ಮದ್ಯ ಮಾರಾಟ ಬಂದ್

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಅ.26 ರಿಂದ 4 ದಿನಗಳ ಕಾಲ ಮದ್ಯ ಮಾರಾಟ ಬಂದ್

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ಇಡೀ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಾಲ್ಕು ದಿನಗಳ ಕಾಲ ನಿಷೇಧ ಮಾಡಲಾಗಿದೆ ಎಂದು ಕೋಲಾರ ಜಿಲ್ಲಾಧಿಕಾರಿ ಸತ್ಯಭಾಮ ಅವರು ತಿಳಿಸಿದ್ದಾರೆ. ಜೊತೆಗೆ ಹೊರಗಿನವರು ಜಿಲ್ಲೆಯಲ್ಲಿ ಇರುವ ಕುರಿತು ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದೇ ಅ. 28 ರಂದು‌ ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯಲ್ಲಿ 21 ಸಾವಿರ ಪದವೀಧರ ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ.

ಉಳಿದಂತೆ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಮತದಾನ ನಡೆಯುವ ಚಿತ್ರದುರ್ಗ, ಕೋಲಾರ, ತುಮಕೂರು, ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಮದ್ಯ ಮಾರಾಟ ನಿಷೇಧ ಮಾಡಲಾಗುತ್ತಿದೆ. ಐದೂ ಜಿಲ್ಲೆಗಳಲ್ಲಿ ಮತದಾರರು ಅ. 28 ರಂದು ಮತದಾನ ಮಾಡಲಿದ್ದಾರೆ.

ದಿ ನ್ಯೂಸ್ 24 ಕನ್ನಡ   

TRENDING