Tuesday, December 1, 2020
Home ಜಿಲ್ಲೆ ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ಲಂಚ ಪಡೆಯುವ ಭ್ರಷ್ಟರಿಗೆ ತಕ್ಕ ಪಾಠ ಕಲಿಸಿ: ರವಿಕೃಷ್ಣಾರೆಡ್ಡಿ

ಇದೀಗ ಬಂದ ಸುದ್ದಿ

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಇಂದಿನಿಂದ ಮೆಡಿಕಲ್ ಕಾಲೇಜು ಓಪನ್

ಬೆಂಗಳೂರು(ಡಿ. 01): ಎಂಟು ತಿಂಗಳ ಬಳಿಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜುಗಳು ಇವತ್ತಿನಿಂದ ಆರಂಭಗೊಂಡಿವೆ. ಇಂದು ಹೋಮ್ ಸೈನ್ಸ್ ತರಗತಿಗಳು ಶುರುವಾಗುತ್ತಿವೆ. ಆದರೆ, ನಾಳೆ ಡಿ...

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ...

ಮಡಿಕೇರಿ : 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ 60 ವರ್ಷ ತುಂಬಿದ ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಟ ನಡೆಸಿ...

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಆರಂಭ

ಹೈದರಾಬಾದ್, ಡಿ 01 : ತೀವ್ರ ಕುತೂಹಲ ಕೆರಳಿಸಿರುವ ಗ್ರೇಟರ್   ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್‍ಎಂಸಿ) ಚುನಾವಣೆ ಮತದಾನ  ಆರಂಭವಾಗಿದೆ. ಸಂಜೆ 6 ಗಂಟೆಯ ತನಕ...

ಅಭಿವೃದ್ಧಿ ಹೆಸರಿನಲ್ಲಿ ಲಂಚ ಪಡೆಯುವ ಭ್ರಷ್ಟರಿಗೆ ತಕ್ಕ ಪಾಠ ಕಲಿಸಿ: ರವಿಕೃಷ್ಣಾರೆಡ್ಡಿ

ಬೆಂಗಳೂರು: ‘ಅಭಿವೃದ್ಧಿಯ ಹೆಸರಿನಲ್ಲಿ ಲಂಚ ಪಡೆಯುವ ಭ್ರಷ್ಟರಿಗೆ ತಕ್ಕ ಪಾಠ ಕಲಿಸಿ, ಪ್ರಾಮಾಣಿಕ ಅಭ್ಯರ್ಥಿಯನ್ನು ಆಯ್ಕೆ ಮಾಡಿ’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್‌ಎಸ್ ಪಕ್ಷ) ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಮನವಿ ಮಾಡಿದರು.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಯುಕ್ತ ಅವರು ಪಕ್ಷದ ಅಭ್ಯರ್ಥಿ ಅರವಿಂದ ಕೆ.ಬಿ ಪರ ಶುಕ್ರವಾರ ಪ್ರಚಾರ ನಡೆಸಿದರು.

‘ರಸ್ತೆಗಳ ನಿರ್ಮಾಣ, ಆಸ್ಪತ್ರೆಗಳು ಮತ್ತು ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವಿಕೆ ಸೇರಿದಂತೆ ವಿವಿಧ ಯೋಜನೆಗಳ ಹೆಸರಿನಲ್ಲಿ ಲಂಚ ಪಡೆದು ಕೊಳ್ಳುವವರು ನಮ್ಮ ನಾಯಕರಾಗುವುದಿಲ್ಲ. ಭ್ರಷ್ಟರನ್ನು ಮಟ್ಟಹಾಕಲು ಸಹಕಾರಿ ಯಾಗಿದ್ದ ಲೋಕಾಯುಕ್ತವನ್ನು ಹಾಳು ಮಾಡಿ, ಎಸಿಬಿ ತರುವ ಮೂಲಕ ಸಿದ್ದರಾಮಯ್ಯ ಅವರು ಮಹಾ ಅಪರಾಧ ಮಾಡಿದರು. ಜನರು ಇನ್ನಾದರೂ ಎಚ್ಚೆತ್ತುಕೊಂಡು ಪ್ರಾಮಾಣಿಕರನ್ನು ಆಯ್ಕೆ ಮಾಡಬೇಕು. ವಿದೇಶಕ್ಕೆ ಹೋಗಿ ಬಂದವರು, ವಿವಿಧ ಪದವಿ ಪಡೆದ ನಾಯಕರು ಜನರ ಕಷ್ಟ ಆಲಿಸಲು ಬರುತ್ತಿಲ್ಲ’ ಎಂದರು.

TRENDING