Tuesday, November 24, 2020
Home ಜಿಲ್ಲೆ ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಇದೀಗ ಬಂದ ಸುದ್ದಿ

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಬೆಳ್ತಂಗಡಿಯಲ್ಲಿ 2 ತಲೆ, 7 ಕಾಲು ಹೊಂದಿದ...

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಹಸು ಅವಳಿ ಕರುಗಳಿಗೆ ಜನ್ಮ ನೀಡಿದ್ದು ಇದರಲ್ಲಿ 1ಕರು 2 ತಲೆ 7 ಕಾಲುಗಳನ್ನು ಹೊಂದಿದ್ದು ಪ್ರಕೃತಿ ವಿಸ್ಮಯವಾಗಿದೆ.

ತಮಿಳುನಾಡು, ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿದೆ `ನಿವಾರ್’ ಚಂಡಮಾರುತ

 ಚೆನ್ನೈ : ನಾಳೆ (ನವೆಂಬರ್ 25) ತಮಿಳುನಾಡು ಹಾಗೂ ದಕ್ಷಿಣ ಆಂಧ್ರ ಪ್ರದೇಶಕ್ಕೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ಮೈಲಾಡುತುರೈ ಜಿಲ್ಲೆ ಸೇರಿದಂತೆ ಮಾಮಲ್ಲಪುರಂ ಮತ್ತು ಕಾರೈಕಾಲ್ ಭಾರೀ ಮಳೆಯಾಗುವ ಸಾಧ್ಯತೆ...

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ ಡಿಪ್ಲೊಮಾ ಕಾಲೇಜುಗಳು ಮತ್ತೆ ಬಾಗಿಲು ತೆರೆಯಲಿದೆ.

ಈ ಬಗ್ಗೆ ಕಾಲೇಜು ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದು, ಕಾಲೇಜು ಪುನಾರಂಭದ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. ಆದರೆ, ಕೋವಿಡ್ ಪ್ರಕರಣ ಇನ್ನೂ ಕಡಿಮೆಯಾಗಿಲ್ಲ. ಹೀಗಿರುವಾಗ ನಮಗೆ ಏನಾದರೂ ಆದರೆ ಯಾರು ಹೊಣೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.

ಕಾಲೇಜಿಗೆ ಹೋಗಲು ನಾವು ರೆಡಿ ಇದ್ದೇವೆ. ಆದರೆ, ನಾವು ಹೋಗಿ ಬಂದು, ನಮ್ಮಿಂದ ಪೋಷಕರಿಗೆ ಸೋಂಕು ಹರಡಿದರೆ ಯಾರು ಜವಾಬ್ದಾರಿ ತೆಗೆದುಕೊಳ್ಳುತ್ತಾರೆ. ಮನೆಯಲ್ಲಿ ಅಜ್ಜ-ಅಜ್ಜಿ ಇದ್ದಾರೆ. ಅವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹೀಗಾಗಿ, ಅವರ ಬಗ್ಗೆ ನಮಗೆ ಆತಂಕವಿದೆ ಎಂದಿದ್ದಾರೆ.

ದಿ ನ್ಯೂಸ್ 24 ಕನ್ನಡ 

TRENDING