Tuesday, November 24, 2020
Home ಜಿಲ್ಲೆ ಚಿಕ್ಕಮಗಳೂರು ಚಾರ್ಮಾಡಿ ಘಾಟ್​ನಲ್ಲಿ ಮಳೆ ಇಲ್ಲದಿದ್ದರೂ ಉರುಳುತ್ತಿವೆ ಬಂಡೆಗಳು

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಚಾರ್ಮಾಡಿ ಘಾಟ್​ನಲ್ಲಿ ಮಳೆ ಇಲ್ಲದಿದ್ದರೂ ಉರುಳುತ್ತಿವೆ ಬಂಡೆಗಳು

ಚಿಕ್ಕಮಗಳೂರು : ಚಾರ್ಮಾಡಿ ಘಾಟ್, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರೋ ಈ ರಮಣೀಯ ಸ್ಥಳದ ಬಗ್ಗೆ ಯಾರಿಗೆ ಕೇಳಿದರೂ ಹೇಳುತ್ತಾರೆ. ಈ ಮಾರ್ಗದಲ್ಲಿ ಸಂಚರಿಸೋದು ಒಂದು ರೋಮಾಂಚನ ಅನುಭವ. ಹಸಿರ ಸಿರಿ, ಹಾವು ಬಳುಕಿನ ರಸ್ತೆ, ರಸ್ತೆಯೂ ಕಾಣದಂತೆ ಕವಿಯೋ ದಟ್ಟ ಮಂಜು. ಆದರೆ, ಇಂತಹ ಸುಂದರ ಪಯಣದ ನಡುವೆ ಏನಾದರೂ ಗ್ರಹಚಾರ ಕೆಟ್ಟರೇ, ನಿಮ್ಮ ಜೀವಕ್ಕೆ ಕುತ್ತು ಬಂದ್ರೂ ಬರಬಹುದು.

ಪ್ರಕೃತಿಯ ಐಸಿರಿಯನ್ನೇ ಹೊದ್ದುಕೊಂಡಿರೋ ಚಾರ್ಮಾಡಿ ಘಾಟ್ ಬಗ್ಗೆ ಎಷ್ಟು ಹೇಳಿದರೂ ಸಾಲೋದಿಲ್ಲ. ಬೆಟ್ಟ ಗುಡ್ಡಗಳು, ಗಿರಿ ಶಿಖರಗಳು, ದಟ್ಟ ಮಂಜು, ಈ ಅಂಕು ಡೊಂಕಾದ ರಸ್ತೆಯ ಸಂಚಾರವೇ ಒಂಥರಾ ನಮಗೆ ಪ್ರಕೃತಿ ಕೊಟ್ಟಿರೋ ವರದಾನ. ಪಶ್ಚಿಮ ಘಟ್ಟದಲ್ಲಿ ಬರೋ ಈ ಚಾರ್ಮಾಡಿ ಘಾಟ್ ಅದೆಷ್ಟೋ ವಿಸ್ಮಯಗಳನ್ನು ತನ್ನೊಳಗೆ ಹಿಡಿದಿಟ್ಟುಕೊಂಡಿದೆ.

ದಿ ನ್ಯೂಸ್ 24 ಕನ್ನಡ   

TRENDING