Thursday, December 3, 2020
Home ಬೆಂಗಳೂರು ಕಾಂಗ್ರೆಸ್ ‍ಪಕ್ಷದ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದ ಇನ್‌ಸ್ಪೆಕ್ಟರ್ ವರ್ಗಾವಣೆ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಕಾಂಗ್ರೆಸ್ ‍ಪಕ್ಷದ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದ ಇನ್‌ಸ್ಪೆಕ್ಟರ್ ವರ್ಗಾವಣೆ

 ಬೆಂಗಳೂರು: ರಾಜರಾಜೇಶ್ವರಿ ನಗರ ಠಾಣೆ ಇನ್‌ಸ್ಪೆಕ್ಟರ್ ವಿ. ನವೀನ್ ಸುಪೇಕರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ಆರ್.ಪಿ. ಅನಿಲ್ ಅವರನ್ನು ವರ್ಗಾಯಿಸಲಾಗಿದೆ.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದೆ. ಇತ್ತೀಚೆಗೆಷ್ಟೇ ನಾಮಪತ್ರ ಸಲ್ಲಿಸುವ ವೇಳೆ ನಿಯಮ ಉಲ್ಲಂಘಿಸಿದ್ದ ಆರೋಪದಡಿ ಕಾಂಗ್ರೆಸ್ ‍ಪಕ್ಷದ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ನವೀನ್ ಅವರೇ ಈ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಇದೀಗ ಅವರನ್ನು ರಾಜ್ಯ ಗುಪ್ತದಳಕ್ಕೆ ವರ್ಗಾಯಿಸಲಾಗಿದೆ.

TRENDING