Tuesday, November 24, 2020
Home ಕೋವಿಡ್-19 ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ – ಕೇಂದ್ರ ಆರೋಗ್ಯ ಸಚಿವ

ಇದೀಗ ಬಂದ ಸುದ್ದಿ

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಬೆಳ್ತಂಗಡಿಯಲ್ಲಿ 2 ತಲೆ, 7 ಕಾಲು ಹೊಂದಿದ...

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಹಸು ಅವಳಿ ಕರುಗಳಿಗೆ ಜನ್ಮ ನೀಡಿದ್ದು ಇದರಲ್ಲಿ 1ಕರು 2 ತಲೆ 7 ಕಾಲುಗಳನ್ನು ಹೊಂದಿದ್ದು ಪ್ರಕೃತಿ ವಿಸ್ಮಯವಾಗಿದೆ.

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ – ಕೇಂದ್ರ ಆರೋಗ್ಯ ಸಚಿವ

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ದೇಶದಲ್ಲಿ ಸಾಲು ಸಾಲು ಹಬ್ಬಗಳು ಬಂದಿವೆ. ಅಲ್ಲದೆ, ಚಳಿಗಾಲದ ಸಂದರ್ಭದಲ್ಲಿ ಜನರು ಕೊರೊನಾ ನಿಯಂತ್ರಿಸುವಲ್ಲಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ದೇಶದಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 7 ಲಕ್ಷಕ್ಕಿಂತಲೂ ಕಡಿಮೆಯಾಗಿದೆ. ಜನರು ಮೈ ಮರೆತರೆ ಇದರ ಸಂಖ್ಯೆ ದ್ವಿಗುಣವಾಗಲಿದೆ ಎಂದು ಹೇಳಿದ್ದಾರೆ.

ದಿನವೊಂದಕ್ಕೆ ದಾಖಲಾಗುತ್ತಿದ್ದ 95 ಸಾವಿರ ಪ್ರಕರಣಗಳ ಸಂಖ್ಯೆ ಪ್ರತಿ ದಿನಕ್ಕೆ 55 ಸಾವಿರ ಪ್ರಕರಣಗಳಿಗೆ ಗಣನೀಯವಾಗಿ ಕಡಿಮೆಯಾಗಿದೆ. ಚೇತರಿಕೆ ಪ್ರಮಾಣ ಶೇ.90ರ ಸನ್ನಿಹದಲ್ಲಿದೆ. ಮರಣ ಪ್ರಮಾಣ ಕೂಡ ಇಳಿಕೆ ಕಂಡಿದೆ. ಕೇವಲ ಒಂದು ಪ್ರಯೋಗಾಲಯವಿದ್ದ ದೇಶದಲ್ಲಿ ಇಂದು ಸುಮಾರು 2 ಸಾವಿರ ಪ್ರಯೋಗಾಲಯಗಳಿವೆ. ದೇಶಾದ್ಯಂತ ಕೊರೊನಾ ಪರೀಕ್ಷೆ ಪ್ರಮಾಣ 10 ಕೋಟಿ ದಾಟಿದೆ ಎಂದು ಹೇಳಿದ್ದಾರೆ.

 ಈ ಎಲ್ಲ ಅಂಕಿ-ಅಂಶಗಳು ದೇಶವು ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ಹೆಜ್ಜೆ ಹಾಕುತ್ತಿರುವುದನ್ನು ಹೇಳುತ್ತಿದೆ. ಆದರೆ, ಮುಂದಿನ ಮೂರು ತಿಂಗಳು ಸೋಂಕು ಪರಿಸ್ಥಿತಿ ನಿರ್ಧರಿಸುವಲ್ಲಿ ನಿರ್ಣಾಯಕವಾಗಿದ್ದು, ಜನರು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.   

TRENDING