Sunday, November 29, 2020
Home ಜಿಲ್ಲೆ KSRTC ಬಸ್​ಗಳಿಗೆ ಆಯುಧ ಪೂಜೆ ಮಾಡಿದ ಸಿಬ್ಬಂದಿ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.20 ಕೋಟಿ ದಾಟಿದ ಕೊರೋನಾ ಪ್ರಕರಣಗಳ...

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 62,094,127ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೋನಾವೈರಸ್ ಸಂಪನ್ಮೂಲ ಕೇಂದ್ರದ...

`LPG’ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಎಲ್ ಪಿಜಿ ಗ್ಯಾಸ್ ಮೇಲಿನ ಸಬ್ಸಿಡಿ ಬಗ್ಗೆ ಗ್ರಾಹಕರ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳು ಮೂಡುತ್ವೆ. ಅದ್ರಲ್ಲೂ ಗ್ರಾಹಕರಲ್ಲಿ ಒಂದು ಪ್ರಶ್ನೆ ಯಾವಾಗ್ಲೂ ಇದ್ದೇ ಇರುತ್ತೆ. ಅದೆನೇಂದ್ರೆ, ಎಷ್ಟು ಸಬ್ಸಿಡಿ ಮೊತ್ತವನ್ನ...

ಬಿಜೆಪಿ ಗೆದ್ದರೆ ಹೈದರಾಬಾದ್ ಗೆ `ಭಾಗ್ಯನಗರ’ ವೆಂದು...

ತೆಲಂಗಾಣ : ಹೈದರಾಬಾದ್ ನ್ನು 'ಭಾಗ್ಯ ನಗರ' ಎಂದು ಮರು ನಾಮಕರಣ ಮಾಡುವುದರ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಎಚ್‌ಎಂಸಿ...

ಗ್ರಾಮ ಪಂಚಾಯಿತಿಯಲ್ಲಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿ

 ಬೆಂಗಳೂರು: ಗ್ರಾಮ ಪಂಚಾಯಿತಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿಗೆ ತಂದಿದ್ದು, ಆರ್.ಡಿ.ಪಿ.ಆರ್. ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಡಿಜಿಟಲ್ ಸಹಿ ಇದ್ದರಷ್ಟೇ ಪ್ರಮಾಣ ಪತ್ರಕ್ಕೆ ಮಾನ್ಯತೆ ಇರುತ್ತದೆ ಎಂದು ಹೇಳಲಾಗಿದೆ.

ಮಿಜೋರಾಂ : ರಾಜ್ಯದ ಮೊದಲ ಸೈಬರ್ ಕ್ರೈಂ...

 ಐಜ್ವಾಲ್, ನ.29- ಮಿಜೋರಾಂ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸ್ಥಾಪಿಸಲಾಗಿದೆ. ರಾಜ್ಯದ ಮೊದಲ ಸೈಬರ್ ಪೊಲೀಸ್ ಠಾಣೆಯನ್ನು ಮಿಜೋರಾಂ ಡಿಜಿ ಎಸ್.ಬಿ.ಕೆ.ಸಿಂಗ್ ಇಂದು ಲೋಕಾರ್ಪಣೆ...

KSRTC ಬಸ್​ಗಳಿಗೆ ಆಯುಧ ಪೂಜೆ ಮಾಡಿದ ಸಿಬ್ಬಂದಿ

ಬೆಂಗಳೂರು: ನಗರದಾದ್ಯಂತ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ಕೊರೊನಾ ಹಿನ್ನೆಲೆ ಕೆಎಸ್ ಆರ್ ಟಿಸಿ, ಬಿಎಂಟಿಸಿಯಲ್ಲಿ ಚಾಲಕರು ಸರಳವಾಗಿ ಹಬ್ಬವನ್ನ ಆಚರಿಸಿದ್ದಾರೆ.

ಪ್ರತಿ ವರ್ಷವು ವಿಜಯದಶಮಿ-ಆಯುಧಪೂಜೆ ದಿನದಂದು ನಿಗಮದ ವಾಹನಗಳು ಮತ್ತು ಯಂತ್ರೋಪಕರಣಗಳನ್ನು ಪೂಜೆ ಮಾಡುವುದು ಸಂಪ್ರದಾಯವಾಗಿದೆ. ಅದರಂತೆ, ಈ ವರ್ಷವೂ ನಿಗಮಗಳ ವಾಹನಗಳಿಗೆ ಪೂಜೆ ಮಾಡುವಂತೆ ಸೂಚಿಸಲಾಗಿತ್ತು. ಇದಕ್ಕಾಗಿ ಪ್ರತಿ ಬಸ್​ಗೆ 100 ರೂ. ಹಾಗೂ ಪ್ರತಿ ವಿಭಾಗೀಯ ಕಾರ್ಯಾಗಾರಕ್ಕೆ 1000 ರೂ. ನೀಡಲಾಗಿತ್ತು. ಈ ಹಿನ್ನೆಲೆ ಇಂದು ಬಸ್​ಗಳನ್ನ ಸ್ವಚ್ಛಗೊಳಿಸಿ ಬಾಳೆಕಂಬ, ಹೂಗಳಿಂದ ಎಲ್ಲ ಬಸ್​ಗಳಿಗೂ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಕೊರೊನಾ ಮಹಾಮಾರಿ ನಮ್ಮನ್ನೆಲ್ಲ ಹಿಂಸಿಸುತ್ತಿದ್ದು, ಎಲ್ಲರಿಗೂ ತೊಂದರೆ ಕೊಡುತ್ತಿದೆ. ಈ ಕಾರಣಕ್ಕೆ ನಾವೆಲ್ಲರೂ ಸರಳವಾಗಿ ಹಬ್ಬವನ್ನು ಆಚರಿಸುವ ಅನಿರ್ವಾಯತೆ ಇದೆ. ತಾಯಿ ಚಾಮುಂಡೇಶ್ವರಿ ಹೇಗೆ ಮಹಿಷಾಸುರನ ವಧೆ ಮಾಡಿದ್ದಳೋ ಹಾಗೆಯೇ ಕೊರೊನಾವನ್ನು ಮೆಟ್ಟಿ ನಿಲ್ಲುವಂತೆ ಮಾಡಲಿ ಎಂದು ‌ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ್​ ಸವದಿ ಪ್ರಾರ್ಥಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING