Saturday, December 5, 2020
Home ರಾಜಕೀಯ ಪ್ರಧಾನಿ ನರೇಂದ್ರ‌ ಮೋದಿಯವರು ಪ್ರಪಂಚ ಮೆಚ್ಚುವ ಆಡಳಿತ ನಡೆಸುತ್ತಿದ್ದಾರೆ: ಸಿಎಂ ಬಿ.ಎಸ್.ವೈ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಪ್ರಧಾನಿ ನರೇಂದ್ರ‌ ಮೋದಿಯವರು ಪ್ರಪಂಚ ಮೆಚ್ಚುವ ಆಡಳಿತ ನಡೆಸುತ್ತಿದ್ದಾರೆ: ಸಿಎಂ ಬಿ.ಎಸ್.ವೈ

ಶಿವಮೊಗ್ಗ: ಶಿರಾ ಹಾಗೂ ಆರ್ ಆರ್ ನಗರ ಉಪ ಚುನಾವಣೆ ಮಾತ್ರವಲ್ಲದೆ ಮುಂದಿನ ಎಲ್ಲಾ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ. ನರೇಂದ್ರ‌ ಮೋದಿಯವರು ಪ್ರಪಂಚ ಮೆಚ್ಚುವಂತಹ ಆಡಳಿತವನ್ನು ನೀಡುತ್ತಿದ್ದಾರೆ. ಮತ್ತೆ ನರೇಂದ್ರ ಮೋದಿಯವರೇ ಪ್ರಧಾನಿಯಾಗುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ‌ ಹಿಂದೆಂದೂ ಕಂಡರಿಯದ ಪ್ರವಾಹ ಬಂದಿದೆ. ಬೆಂಗಳೂರಿನಲ್ಲಿಯೂ ಭಾರಿ ಮಳೆಯಾಗಿ ಮನೆಗಳು ಜಲಾವೃತವಾಗಿವೆ. ನಾನು 600ಕ್ಕೂ ಹೆಚ್ಚು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಯಾವ ಮನೆಗಳಿಗೆ ನೀರು ನುಗ್ಗಿದೆಯೋ ಅವರಿಗೆ 25 ಸಾವಿರ ಪರಿಹಾರ ನೀಡಲು ಸೂಚಿಸಿದ್ದೇನೆ. ನಿನ್ನೆ ಸಂಜೆಯಿಂದಲೇ ಪರಿಹಾರ ನೀಡುವ ಕಾರ್ಯ ಆರಂಭಗೊಂಡಿದೆ ಎಂದರು.

ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ, ನವೆಂಬರ್ 17ರಿಂದ ರಾಜ್ಯದಲ್ಲಿ ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಕಾಲೇಜುಗಳನ್ನು ಆರಂಭಿಸುತ್ತೇವೆ. ಯಾರಿಗೆ ಆಸಕ್ತಿ ಇದೆಯೋ ಅವರು ಕಾಲೇಜಿಗೆ ಬರಬಹುದು ಎಂದು ಹೇಳಿದರು.

TRENDING