Friday, November 27, 2020
Home ಅಂತರ್ ರಾಜ್ಯ ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ ನೆರವೇರಿಸಿದ ರಕ್ಷಣಾ ಸಚಿವ ರಾಜನಾಥ್

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ ನೆರವೇರಿಸಿದ ರಕ್ಷಣಾ ಸಚಿವ ರಾಜನಾಥ್

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ ನೆರವೇರಿಸಿದರು.

ಚೀನಾ ಜತೆಗಿನ ಗಡಿ ಸಮಸ್ಯೆ ಶಾಂತಿಯುತವಾಗಿ ಬಗೆಹರಿಯಬೇಕು ಎಂಬುದು ಭಾರತದ ಇಚ್ಛೆ. ಇದಕ್ಕೆ ಬೇಕಾದ ಮಾತುಕತೆಗಳು ನಡೆಯುತ್ತಿವೆ. ಇದೇ ವೇಳೆ, ನಮ್ಮ ದೇಶದ ಒಂದೇ ಒಂದು ಇಂಚು ಭೂಮಿ ಕೂಡ ಅನ್ಯರ ಪಾಲಾಗುವುದು ಸಹಿಸಲಾಗದು. ಅದನ್ನು ತಡೆಯುವ ಸಾಮರ್ಥ್ಯ ನಮಗಿದೆ ಎಂದು ರಾಜನಾಥ್ ಸಿಂಗ್ ಇದೇ ವೇಳೆ ಹೇಳಿದರು.

ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಣೆ ಅವರೊಂದಿಗೆ ಚೀನಾ ಗಡಿಭಾಗದ ಸೇನಾ ನೆಲೆಯಲ್ಲಿ ಸೈನಿಕರೊಂದಿಗೆ ಇರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಯಕಟ್ಟಿನ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಇದೇ ಸಂದರ್ಭದಲ್ಲಿ ಅವರು ಬಾರ್ಡರ್ ರೋಡ್ ಆರ್ಗನೈಸೇಷನ್ ನಿರ್ಮಿಸಿದ ಗ್ಯಾಂಗ್ಟಕ್​ -ನಾಥುಲಾ ರೋಡ್​ ಪರ್ಯಾಯ ರಸ್ತೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. 

TRENDING