Thursday, November 26, 2020
Home ಜಿಲ್ಲೆ ರಾಜ್ಯದಲ್ಲಿ ನ.17ರಿಂದ ಡಿಗ್ರಿ, ಡಿಪ್ಲೊಮಾ ಕಾಲೇಜು ಆರಂಭವಾಗೋದು ಡೌಟ್

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ರಾಜ್ಯದಲ್ಲಿ ನ.17ರಿಂದ ಡಿಗ್ರಿ, ಡಿಪ್ಲೊಮಾ ಕಾಲೇಜು ಆರಂಭವಾಗೋದು ಡೌಟ್

ಶಿವಮೊಗ್ಗ : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಸಚಿವರು, ತಜ್ಞರ ಸಭೆಯಲ್ಲಿ ನವೆಂಬರ್ 17ರಿಂದ ರಾಜ್ಯದಲ್ಲಿ ಡಿಗ್ರಿ, ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ಕಾಲೇಜುಗಳ ಆರಂಭದ ತೀರ್ಮಾನ ಕೈಗೊಳ್ಳಲಾಗಿತ್ತು. ಆದ್ರೇ ನವೆಂಬರ್ 17ರಿಂದ ರಾಜ್ಯದಲ್ಲಿ ಕಾಲೇಜುಗಳ ಆರಂಭದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು, ತಜ್ಞರ ಅಭಿಪ್ರಾಯದ ನಿರ್ಧಾರ ಮೇಲೆ ಕ್ರಮ ಕೈಗೊಳ್ಳುವುದಾಗಿ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ನವೆಂಬರ್ 17ರಿಂದ ಕಾಲೇಜು ಆರಂಭ ಡೌಟ್ ಎಂದಂತೆ ಆಗಿದೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಕ್ಕೆ ಎರಡು ಸಂಕಷ್ಟ ಬಂದಿದೆ. ಒಂದು ಕೊರೋನಾ ಸೋಂಕಿನ ಹಾವಳಿಯಾದ್ರೇ, ಮತ್ತೊಂದು ಉತ್ತರ ಕರ್ನಾಟಕದ ನೆರೆ ಪರಿಹಾರವಾಗಿದೆ. ಎರಡನ್ನೂ ಸಮರ್ಪಕವಾಗಿ ನಿಭಾಯಿಸುವಂತ ಕೆಲಸವನ್ನು ಮಾಡುತ್ತಿರುವುದಾಗಿ ತಿಳಿಸಿದರು.

ದಿ ನ್ಯೂಸ್24 ಕನ್ನಡ

TRENDING