Sunday, May 16, 2021
Homeಜಿಲ್ಲೆಗಜಪಡೆಗೆ ಪೂಜೆ ಸಲ್ಲಿಸಿದ ಸಚಿವ ಎಸ್​​ಟಿ ಸೋಮಶೇಖರ್

ಇದೀಗ ಬಂದ ಸುದ್ದಿ

ಗಜಪಡೆಗೆ ಪೂಜೆ ಸಲ್ಲಿಸಿದ ಸಚಿವ ಎಸ್​​ಟಿ ಸೋಮಶೇಖರ್

ಮೈಸೂರು: ವಿಶ್ವವಿಖ್ಯಾತ ಅರಮನೆಯಲ್ಲಿ ಆಯುಧ ಪೂಜೆ ಪ್ರಯುಕ್ತ ಜಂಬೂಸವಾರಿ ಯಶಸ್ವಿ ರೂವಾರಿಗಳಾದ ಗಜಪಡೆಗೆ ಪೂಜೆ ಸಲ್ಲಿಸಲಾಯಿತು. ಅರಮನೆ ಕೋಡಿ ಸೋಮೇಶ್ವರ ದೇವಸ್ಥಾನದ ಸಮೀಪ ಗಜಪಡೆ ಕ್ಯಾಪ್ಟನ್ ಅಭಿಮನ್ಯು, ಕಾವೇರಿ ಹಾಗೂ ವಿಜಯ ಆನೆಗಳಿಗೆ ಸಾಂಪ್ರದಾಯಿಕವಾಗಿ, ಫಲ ತಾಂಬೂಲ ನೀಡಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ​​ಟಿ ಸೋಮಶೇಖರ್ ಪೂಜೆ ಸಲ್ಲಿಸಿದರು.

ದಿ ನ್ಯೂಸ್24 ಕನ್ನಡ

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img