Saturday, November 28, 2020
Home ಜಿಲ್ಲೆ ಮೈಸೂರು ‘RR ನಗರ ಕ್ಷೇತ್ರದಲ್ಲಿ ಮುನಿರತ್ನ ಸೋಲಿಸಲು ಸಾಧ್ಯವಿಲ್ಲ': ಎಸ್.ಟಿ. ಸೋಮಶೇಖರ್

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

‘RR ನಗರ ಕ್ಷೇತ್ರದಲ್ಲಿ ಮುನಿರತ್ನ ಸೋಲಿಸಲು ಸಾಧ್ಯವಿಲ್ಲ’: ಎಸ್.ಟಿ. ಸೋಮಶೇಖರ್

 ಮೈಸೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ಮುನಿರತ್ನ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ತಾಯಿಗೆ ಮೋಸ ಮಾಡಿ ಹೋದವರು ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಡಿಕೆಶಿ ಮಾತಿಗೆ ಸಿದ್ದರಾಮಯ್ಯನವರೇ ಬೆಲೆ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ನಾವು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಗಳಂತೆ ಇದ್ದೆವು. ನಮ್ಮನ್ನು ಪಕ್ಷ ಬಿಡಿಸಿದವರು ಯಾರು ಎಂದು ಪ್ರಶ್ನಿಸಿದ್ದಾರೆ. ಆರ್.ಆರ್. ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಇಲ್ಲ. ಶೇಕಡ 99 ರಷ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ. ಹೀಗಾಗಿ ಹೊರಗಿನಿಂದ ಜನರನ್ನು ಕರೆದುಕೊಂಡು ಬರುತ್ತಿದ್ದಾರೆ. ಹೊರಗಿನಿಂದ ಜನರನ್ನು ಕರೆತಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಮೈಸೂರಿನಲ್ಲಿ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

TRENDING