Thursday, December 3, 2020
Home ಜಿಲ್ಲೆ ಕಲಬುರ್ಗಿ ಅಶ್ವತ್ ನಾರಾಯಣಗೆ ಧಮ್ ಇದ್ದರೆ ಪ್ರಧಾನಿಯಿಂದ ರಾಜ್ಯಕ್ಕೆ ಪರಿಹಾರ ತರಲಿ: ಸಿದ್ದರಾಮಯ್ಯ ಸವಾಲು

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಅಶ್ವತ್ ನಾರಾಯಣಗೆ ಧಮ್ ಇದ್ದರೆ ಪ್ರಧಾನಿಯಿಂದ ರಾಜ್ಯಕ್ಕೆ ಪರಿಹಾರ ತರಲಿ: ಸಿದ್ದರಾಮಯ್ಯ ಸವಾಲು

 ಕಲಬುರಗಿ: ಡಿಸಿಎಂ ಅಶ್ವತ್ ನಾರಾಯಣಗೆ ಹತ್ತು ಪಟ್ಟು ಧಮ್ ಇರಲಿ. ಅವರಿಗೆ ಧಮ್ ಇದ್ದರೆ ಪ್ರಧಾನಿ ಮೋದಿ ಮುಂದೆ ಕೂತು ರಾಜ್ಯಕ್ಕೆ ಬರಬೇಕಾದ ಪರಿಹಾರ ತಗೆದುಕೊಂಡು ಬರಲಿ‌ ಎಂದು ‌ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು.

ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಸ್ಥಳಕ್ಕೆ ವೀಕ್ಷಣೆ ನಿಟ್ಟಿನಲ್ಲಿ ಆಗಮಿಸಿದ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಶ್ವತ್ ನಾರಾಯಣಗೆ ನನ್ನಗಿಂತ ಹೆಚ್ಚು ಧಮ್ ಇದೆ ಅಂತಾರೆ. ರಾಜ್ಯದಲ್ಲಿ 25 ಸಂಸದರು ಇದ್ದರೂ ಪ್ರಯೋಜನವಿಲ್ಲ. ಧಮ್ ಇದ್ದರೆ ಕೇಂದ್ರದಿಂದ ರಾಜ್ಯಕ್ಕೆ ಪರಿಹಾರ ತಗೆದುಕೊಂಡು ಬರಲಿ‌ ಎಂದು ತೀರುಗೇಟು ನೀಡಿದರು.

ನೆರೆ ಸಂತ್ರಸ್ಥರಿಗೆ ಇನ್ನೂ ನಯಾ ಪೈಸೆ ಹಣ ನೀಡಿಲ್ಲ. ‌ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆಯಿಂದ ಯಾವುದೇ ಪ್ರಯೋಜನ ಇಲ್ಲ. ಅವರು ಜನರ ಜೊತೆ ಮಾತನಾಡಿಲ್ಲ. ನೆರೆ ಪೀಡಿತ ಪ್ರದೇಶಗಳಿಗೆ ಹೋಗಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ‌ನಡೆಸಿದರು.

ಬಿಜೆಪಿ ಸರ್ಕಾರ ಜನವಿರೋಧಿ ಸರ್ಕಾರ.‌ ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು. ಇದೀಗ ಅವರ ಮಗ ಆರ್ ಟಿ ಜಿ ಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ನಾನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದರು.

TRENDING