Thursday, November 26, 2020
Home ಅಂತರ್ ರಾಜ್ಯ ತಮಿಳುನಾಡು ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ ವಾರದಲ್ಲಿ 'ಐದು ದಿನ' ಮಾತ್ರವೇ ಕೆಲಸ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ ವಾರದಲ್ಲಿ ‘ಐದು ದಿನ’ ಮಾತ್ರವೇ ಕೆಲಸ

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021 ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

2020ರ ಮೇ 15ರಂದು ಹೊರಡಿಸಿದ ಆದೇಶದಲ್ಲಿ ಕರೋನಾ ವೈರಸ್ ಸೋಂಕು ಇರುವ ಹಿನ್ನೆಲೆಯಲ್ಲಿ ವಾರದ ಆರು ದಿನಗಳ ಕಾಲ ಶೇ.50ರಷ್ಟು ಕಚೇರಿಗಳು ಕಾರ್ಯನಿರ್ವಹಿಸಬೇಕು ಎಂದು ಆದೇಶ ನೀಡಿತ್ತು. ನಂತರ ಸೆಪ್ಟೆಂಬರ್ 1ರಿಂದ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿತ್ತು.

‘ಶನಿವಾರ ಸೇರಿದಂತೆ ಪ್ರಸಕ್ತ ಆರು ದಿನಗಳ ಕೆಲಸದ ವಾರವನ್ನು ಮಾರ್ಪಡಿಸಲಾಗಿತ್ತು. 100% ಜನರೊಂದಿಗೆ ಐದು ದಿನಗಳ ಕಾರ್ಯನಿರ್ವಹಿಸಲು ಸೂಚಿಸಲಾಗಿತ್ತು. 2021ರ ಜನವರಿ 1ರಿಂದ ಜಾರಿಗೆ ಬರುವಂತೆ ಸರ್ಕಾರಿ ಕಚೇರಿಗಳು, ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನಗಳು ಮಾತ್ರವೇ ಕೆಲಸ ನಿರ್ವಹಿಸಲಿವೆ’ ಎಂದು ಮುಖ್ಯ ಕಾರ್ಯದರ್ಶಿ ಕೆ.ಷಣ್ಮುಗಂ ಆದೇಶದಲ್ಲಿ ತಿಳಿಸಿದ್ದಾರೆ.

TRENDING