Sunday, December 6, 2020
Home ಅಂತರ್ ರಾಜ್ಯ ಬಿಹಾರ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ಹತ್ಯೆ, ಇಬ್ಬರು ದುಷ್ಕರ್ಮಿಗಳ ಬಂಧನ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಬಿಹಾರ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ಹತ್ಯೆ, ಇಬ್ಬರು ದುಷ್ಕರ್ಮಿಗಳ ಬಂಧನ

ಜನತಾ ದಳ ರಾಷ್ಟ್ರವಾದಿ ಅಭ್ಯರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಥ್ಸಾರ್ ಗ್ರಾಮದಲ್ಲಿ ಜನತಾದಳ ರಾಷ್ಟ್ರವಾದಿ ಪಕ್ಷದ ಅಭ್ಯರ್ಥಿ ಶ್ರೀನಾರಾಯಣ್ ಸಿಂಗ್ ಅವರನ್ನು ಶನಿವಾರದಂದು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು.

ಶ್ರೀನಾರಾಯಣ್ ಸಿಂಗ್ ಬೆಂಬಲಿಗರು ಎಂದು ಸುಳ್ಳು ಹೇಳಿಕೊಂಡು ಸಿಂಗ್ ಅವರ ಬಳಿ ಬಂದ ದುಷ್ಕರ್ಮಿಗಳು ಚುನಾವಣೆ ಪ್ರಚಾರ ಸಭೆಯಲ್ಲಿದ್ದಾಗಲೇ ಗುಂಡಿಕ್ಕಿ ಪರಾರಿಯಾಗಿದ್ದರು. ತಕ್ಷಣವೇ ಸಿಂಗ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಯತ್ನಿಸಲಾಗಿತ್ತು. ಆದರೆ, ತೀವ್ರ ರಕ್ತಸ್ರಾವದಿಂದ ನಿಧನರಾದರು ಎಂದು ಎಎನ್‌ಐ ವರದಿ ಮಾಡಿದೆ.

“ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಐದಾರು ಮಂದಿ ಈ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳಿದ್ದು, ಉಳಿದವರ ಪತ್ತೆಗೆ ಶೋಧ ಕಾರ್ಯ ಆರಂಭವಾಗಿದೆ” ಎಂದು ಉಪ ವಿಭಾಗ ಪೊಲೀಸ್ ಅಧಿಕಾರಿ ರಾಕೆಶ್ ಕುಮಾರ್ ಅವರು ತಿಳಿಸಿದ್ದಾರೆ.

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

TRENDING