Tuesday, November 24, 2020
Home ಜಿಲ್ಲೆ ಶಿವಮೊಗ್ಗ ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ, ಬಿಡುಗಡೆ:ಸಿಎಂ ಯಡಿಯೂರಪ್ಪ

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ, ಬಿಡುಗಡೆ:ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಸೊರಬ ಪಟ್ಟಣದಲ್ಲಿ ನಿರ್ಮಿಸಿರುವ ಎಸ್.ಬಂಗಾರಪ್ಪ ಅವರ ಪುತ್ಥಳಿ ಆನಾವರಣಗೊಳಿಸಿದ ಬಳಿಕ ಸಿಎಂ ಯಡಿಯೂರಪ್ಪ ಮಾತನಾಡಿದರು. ಶಿವಮೊಗ್ಗದ ಪ್ರವಾಸಿ ಮಂದಿರದಿಂದ ಆನ್ ಲೈನ್ ಮೂಲಕ ಪುತ್ಥಳಿ ಲೋಕಾರ್ಪಣೆಗೊಳಿಸಿದರು.

ಬಂಗಾರಪ್ಪನವರು ನೇರ ನುಡಿಯವರಾಗಿದ್ದು, ಸಮಾಜಮುಖಿ ಚಿಂತನೆಯ ಮೂಲಕ ಜನಪರ ಯೋಜನೆ ಜಾರಿಗೆ ತಂದಿದ್ದಾರೆ. ಕೃಷಿ ಆರೋಗ್ಯ ವಿಚಾರದಲ್ಲಿ ಬಂಗಾರಪ್ಪ ದೂರದೃಷ್ಟಿಯ ಚಿಂತನೆ ಅರಿವಾಗುತ್ತದೆ. ಬಂಗಾರಪ್ಪ ಸ್ಮಾರಕ ನಿರ್ಮಣಕ್ಕೆ ಒಂದು ಕೋಟಿ ಬಿಡುಗಡೆಗೆ ಸೂಚಿಸಿದ್ದೇನೆ ಎಂದರು.

ಇದೇ ವೇಳೆ ರಾಜ್ಯದ ಜನತೆಗೆ ನಾಡಹಬ್ಬ ದಸರಾ ಶುಭಾಶಯ ಕೋರಿದ ಸಿಎಂ ಬಿಎಸ್ವೈ, ಮುಂಬರುವ ದಿನದಲ್ಲಿ ಜನ ಸ್ವಾಭಿಮಾನ, ಗೌರವದಿಂದ ಬಾಳುವಂತಹ ಒಳ್ಳೆಯ ಕಾಲ ಬರಲಿ. ರಾಜ್ಯದ ಜನರು ಕೋವಿಡ್ ಸೋಂಕಿನಿಂದ ಸಂಕಷ್ಟದಲ್ಲಿದ್ದಾರೆ. ಅದರಿಂದ ಹೊರಬಂದು ಜನ ನೆಮ್ಮದಿಯಿಂದ ಬದುಕುವಂತೆ ದೇವರಲ್ಲಿ ಪ್ರಾರ್ಥಿಸುವೆ ಎಂದರು.

TRENDING