Friday, November 27, 2020
Home ಅಂತರ್ ರಾಷ್ಟ್ರೀಯ Covid-19 World Update | 4.33 ಕೋಟಿ ಜನರಿಗೆ ಸೋಂಕು

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

Covid-19 World Update | 4.33 ಕೋಟಿ ಜನರಿಗೆ ಸೋಂಕು

ಜಗತ್ತಿನಲ್ಲಿ ಕೊರೊನಾ ವೈರಸ್‌ ಸೋಂಕು ಪ್ರಕರಣಗಳ ಸಂಖ್ಯೆ 4.33 (43,346,266) ಕೋಟಿ ಮೀರಿದೆ. ಈವರೆಗೂ ಸೋಂಕಿನಿಂದ 11,59,093 ಮಂದಿ ಮೃತಪಟ್ಟಿದ್ದಾರೆ.

ವಿಶ್ವದಲ್ಲಿ ಒಟ್ಟಾರೆ 3,19,05,019 ಜನರು ಗುಣಮುಖರಾಗಿದ್ದಾರೆ ಹಾಗೂ 1,02,82,154 ಸಕ್ರಿಯ ಪ್ರಕರಣಗಳಿವೆ. ಈ ಕುರಿತು ಕೋವಿಡ್‌ ಟ್ರ್ಯಾಕರ್‌ ವರ್ಲ್ಡೋಮೀಟರ್‌ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ.
ಬ್ರೆಜಿಲ್‌ನಲ್ಲಿ ಒಟ್ಟು 53,94,128 ಕೋವಿಡ್‌ ಪ್ರಕರಣಗಳಿದ್ದು, ಅಲ್ಲಿ 1,57,163 ಮಂದಿ ಮೃತಪಟ್ಟಿದ್ದಾರೆ. ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್‌ ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅದು ಮೂರನೇ ಸ್ಥಾನದಲ್ಲಿದೆ.

ವಿಶ್ವದಲ್ಲೇ ಅತಿಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕ ಅಗ್ರ ಸ್ಥಾನದಲ್ಲಿ ಮುಂದುವರಿದಿದೆ. ಅಲ್ಲಿ ಒಟ್ಟು 88,89,179 ಮಂದಿಗೆ ಸೋಂಕು ತಗುಲಿದ್ದರೆ, 2,30,510 ಮಂದಿ ಈವರೆಗೆ ಮೃತಪಟ್ಟಿದ್ದಾರೆ.

ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ಎರಡನೇ ರಾಷ್ಟ್ರ ಭಾರತವಾಗಿದ್ದು, ಇಲ್ಲಿ, ಈವರೆಗೆ 79,09,959 ಮಂದಿಗೆ ಸೋಂಕು ತಗುಲಿದೆ. 1,19,030 ಮಂದಿ ಮೃತಪಟ್ಟಿದ್ದಾರೆ.

ಇನ್ನುಳಿದಂತೆ ರಷ್ಯಾದಲ್ಲಿ 15,13,877 ಪ್ರಕರಣಗಳು, 26,050 ಮಂದಿ ಮೃತಪಟ್ಟಿದ್ದಾರೆ. ಕೊಲಂಬಿಯಾದಲ್ಲಿ 10,15,885 ಪ್ರಕರಣಗಳು ಹಾಗೂ 30,154 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

TRENDING