Tuesday, December 1, 2020
Home ಬೆಂಗಳೂರು ಇದು ಧರ್ಮ ಹಾಗೂ ಅಧರ್ಮದ ನಡುವಣ ಚುನಾವಣೆ:ಡಿ.ಕೆ.ಶಿ

ಇದೀಗ ಬಂದ ಸುದ್ದಿ

ರೈತರ ಪ್ರತಿಭಟನೆಗೆ ಮಣಿದು ಎರಡು ದಿನ...

 ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ(ನ.30) “ನಿರ್ಣಾಯಕ ಹೋರಾಟಕ್ಕೆ” ದೆಹಲಿಗೆ ಬಂದಿರುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ರೈತ ಮುಖಂಡರನ್ನು ಮಾತುಕತೆಗೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಇದು ಧರ್ಮ ಹಾಗೂ ಅಧರ್ಮದ ನಡುವಣ ಚುನಾವಣೆ:ಡಿ.ಕೆ.ಶಿ

 ಬೆಂಗಳೂರು: ಇದು ಧರ್ಮ ಹಾಗೂ ಅಧರ್ಮದ ನಡುವಣ ಚುನಾವಣೆ.ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ, ಮಹಿಳೆಯರಿಗೆ ಕಿರುಕುಳ, ನಿಮ್ಮಮತ ಮಾರಾಟ, ಮಾತೃ ಪಕ್ಷಕ್ಕೆ ದ್ರೋಹದಂತಹ ಅಧರ್ಮವನ್ನು ಮಣಿಸಲು, ನಿಮ್ಮ ಸೇವೆಗೆ ಪ್ರಾಮಾಣಿಕವಾಗಿ ಧರ್ಮ ಪಾಲಿಸುತ್ತಿರುವ ಕುಸುಮಾ ಅವರಿಗೆ ಮತ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತದಾರರಿಗೆ ಕರೆ ನೀಡಿದ್ದಾರೆ.

ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ವಿವಿಧ ವಾರ್ಡ್ ಗಳಲ್ಲಿ ಶಿವಕುಮಾರ್ ಇಂದು ಸಂಜೆ ಪ್ರಚಾರ ನಡೆಸಿದರು.ಈ ವೇಳೆ ಮಾಜಿ ಸಚಿವ ರಾಮಲಿಂಗಾರೆಡ್ಡಿ,ಚೆಲುವರಾಯಸ್ವಾಮಿ,ಪಕ್ಷದ ಅಭ್ಯರ್ಥಿ ಕುಸುಮಾ ಹೆಚ್ ಅವರು ಇದ್ದರು.

ಈ ವೇಳೆ ಮಾತನಾಡಿದ ಅವರು,ಚುನಾವಣಾ ಆಯೋಗ ನನಗೆ ನೋಟೀಸ್ ಕೊಟ್ಟಿತ್ತು ಹೀಗಾಗಿ ತಡವಾಗಿ ಬಂದಿ ದ್ದೇನೆ.ನಿನ್ನೆ ನಾನು ಭಾಷಣ ಮಾಡುವಾಗ ಮುನಿರತ್ನ ದುಡ್ಡು ಕೊಟ್ಟರೆ ತೆಗೆದುಕೊಳ್ಳಿ,ಆದರೆ ಕಾಂಗ್ರೆಸ್ ಅಭ್ಯ ರ್ಥಿ ಕುಸುಮಾ ಅವರಿಗೆ ಮತಹಾಕಿ ಎಂದು ಹೇಳಿದ್ದೆ.ಅದು ನಡೀತಿರೋದು ನಿಜತಾನೆ? ನೀವು ಹೌದು ಎನ್ನುತ್ತಿ ದ್ದೀರಿ.ಅವರು ನನಗೆ 24 ಗಂಟೆಯಲ್ಲಿ ಉತ್ತರ ನೀಡುವಂತೆ ಹೇಳಿದ್ದಾರೆ.ಬಿಜೆಪಿಯವರು ದುಡ್ಡು,ಸೆಟ್ಟ್ಯಾಪ್ ಬಾಕ್ಸ್ ಕೊಡುತ್ತಿರೋದು ನಿಜತಾನೇ? ಚುನಾವಣಾ ಆಯೋಗ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು.

TRENDING