Tuesday, November 24, 2020
Home ದೆಹಲಿ SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್ ಬಿಐ, ಎಟಿಎಂಗಳಿಂದ ಒಟಿಪಿ ಆಧಾರಿತ ನಗದು ಹಿಂತೆಗೆತಕ್ಕೆ ಕಾಲಾವಕಾಶ ವನ್ನು ವಿಸ್ತರಿಸುವುದಾಗಿ ಘೋಷಿಸಿದೆ. ಎಸ್ ಬಿಐ ಗ್ರಾಹಕರು ಈಗ ದಿನವಿಡೀ ಒಟಿಪಿ ಪರಿಶೀಲನೆ ನಂತರ 10,000 ಮತ್ತು ಅದಕ್ಕಿಂತ ಹೆಚ್ಚಿನ ರುಪಾಯಿಗಳ ಎಟಿಎಂ ವಿತ್ ಡ್ರಾ ಮಾಡಬಹುದಾಗಿದೆ.

ಎಸ್ ಬಿಐ ತನ್ನ ಗ್ರಾಹಕರಿಗಾಗಿ ಇತ್ತೀಚೆಗೆ ನಿಯಮಗಳ ಬಗ್ಗೆ ಮತ್ತೊಮ್ಮೆ ಟ್ವೀಟ್ ಮಾಡಿದೆ. ಗ್ರಾಹಕರು ಎಚ್ಚರಿಕೆಯಿಂದ ಇರುವಂತೆ, ಸುರಕ್ಷಿತವಾಗಿ ವ್ಯವಹಾರ ನಡೆಸುವಂತೆ ಬ್ಯಾಂಕ್ ಸೂಚಿಸಿದೆ. ‘ನಮ್ಮ ಗ್ರಾಹಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಎಸ್ ಬಿಐ ಎಟಿಎಂಗಳಲ್ಲಿ ರೂ.10,000 ಮತ್ತು ಅದಕ್ಕಿಂತ ಹೆಚ್ಚಿನ ನಗದು ಹಿಂತೆಗೆತಕ್ಕಾಗಿ ಒಟಿಪಿ ಆಧಾರಿತ ದೃಢೀಕರಣವನ್ನು 24×7 ಗೆ ವಿಸ್ತರಿಸಿದೆ. ಹುಷಾರಾಗಿರಿ, ಸುರಕ್ಷಿತವಾಗಿ ವ್ಯವಹಾರ ಮಾಡಿ’ ಎಂದು ಎಸ್ ಬಿಐ ಟ್ವೀಟ್ ಮಾಡಿದೆ. ಜನವರಿ ತಿಂಗಳಲ್ಲಿ 8 PM ನಿಂದ 8 AM ವರೆಗೆ ಗ್ರಾಹಕರಿಗೆ ಈ ಸೌಲಭ್ಯವನ್ನು ಬ್ಯಾಂಕ್ ಅನುಮತಿನೀಡಿತ್ತು.

TRENDING