Tuesday, December 1, 2020
Home ಬೆಂಗಳೂರು `TET'ಉತ್ತೀರ್ಣರಾದವರಿಗೆ ಭರ್ಜರಿ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ಡಿಸೆಂಬರ್ 1(ಇಂದಿನಿಂದ) ದೈನಂದಿನ ಜೀವನದಲ್ಲಿ ಬದಲಾವಣೆ ತರಲಿವೆ...

ನವದೆಹಲಿ : 2020ರ ಡಿಸೆಂಬರ್ 1ರಿಂದ (ಇಂದಿನಿಂದ) ಜನಸಾಮಾನ್ಯರ ಜೀವನಕ್ಕೆ ಸಂಬಂಧಿಸಿದ ಅನೇಕ ಬದಲಾವಣೆಗಳು ಆಗಲಿವೆ. ಇದರಲ್ಲಿ ಆರ್ ಟಿಜಿಎಸ್, ರೈಲ್ವೆ ಮತ್ತು ಗ್ಯಾಸ್ ಸಿಲಿಂಡರ್ ಗಳಿಗೆ ಸಂಬಂಧಿಸಿದ ಅನೇಕ...

ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ ಪ್ರಧಾನಿ...

ವಾರಾಣಸಿ : ದೇಶದ ರೈತ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈತರು ಮಂಡಿಗಳಲ್ಲಿ ಈಗಲೂ ತಮ್ಮ ಉತ್ಪನ್ನ ಮಾರಬಹುದು, ಕನಿಷ್ಠ ಬೆಂಬಲ ಬೆಲೆಯನ್ನೂ ಕೇಂದ್ರ ಸರ್ಕಾರ...

ಲೋಕಸಭಾ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಪಾಲ್ ಕುಮಾರ್ ಸಿಂಗ್...

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಹಿರಿಯ ಐಎಎಸ್ ಅಧಿಕಾರಿ ಉತ್ತಪಾಲ್ ಕುಮಾರ್ ಸಿಂಗ್ ಅವರನ್ನು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ಸೋಮವಾರ ನೇಮಕ ಮಾಡಿದ್ದಾರೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ವಿಧಾನಸಭೆ ಕಲಾಪಕ್ಕೆ ಅಡ್ಡಿ : ಮಾಜಿ ಸಿಎಂ...

ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಇದೀಗ ಮೊದಲ ದಿನವಾದ ಇಂದೇ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು...

ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ 69 ಮಂದಿ ಸದಸ್ಯರು,...

 ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರ ಹೆಸರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದ್ದಾರೆ. 69 ಮಂದಿ ಸದಸ್ಯರು ಮತ್ತು ವಿಶೇಷ ಆಹ್ವಾನಿತರಾದ 25 ಮಂದಿಯ ಹೆಸರನ್ನು ಅವರು ಅಂತಿಮಗೊಳಿಸಿ,...

`TET’ಉತ್ತೀರ್ಣರಾದವರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಉತ್ತೀರ್ಣರಾದವರಿಗೆ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಪರಿಷತ್ತು ಭರ್ಜರಿ ಸಿಹಿಸುದ್ದಿ ನೀಡಿದ್ದು, ಟಿಇಟಿ ಪ್ರಮಾಣ ಪತ್ರದ ಮಾನ್ಯತೆಯ ಅವಧಿಯನ್ನು ನಿರ್ದಿಷ್ಟ ವರ್ಷಗಳ ಬದಲಾಗಿ ಜೀವಿತಾವಧಿಯವರೆಗೆ ವಿಸ್ತರಿಸಿದೆ.

ಹೌದು, ಶಿಕ್ಷಕರಾಗಲು ಟಿಇಟಿಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯ ಮಾಡಲಾಗಿದ್ದು, ಒಮ್ಮೆ ಉತ್ತೀರ್ಣರಾದರೆ ಏಳು ವರ್ಷಗಳವರೆಗೆ ಮಾತ್ರ ಮಾನ್ಯತೆ ಇರುತ್ತಿತ್ತು. ಆದರೆ ಇತ್ತೀಚೆಗೆ ನಡೆದ ಎನ್ ಸಿಟಿ 50 ನೇ ಸಾಮನ್ಯ ಸಭೆಯಲ್ಲಿ ಟಿಇಟಿ ಪ್ರಮಾಣ ಪತ್ರದ ಮಾನ್ಯತೆಯ ಅವಧಿಯನ್ನು ಜೀವಿತಾವಧಿಯವರೆಗೆ ವಿಸ್ತರಿಸಿದೆ.

ರಾಜ್ಯದಲ್ಲಿ ಇತ್ತೀಚಿಗೆ ಟಿಇಟಿ ಪರೀಕ್ಷೆ ನಡೆದಿದ್ದು, 2 ಲಕ್ಷಕ್ಕೂ ಹೆಚ್ಚಿನ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ.ಈ ಹೊಸ ನಿಯಮ ಈ ವರ್ಷದಿಂದಲೇ ಅನ್ವಯವಾಗುವ ಸಾಧ್ಯತೆ ಇದೆ.

TRENDING