Tuesday, November 24, 2020
Home ಸುದ್ದಿ ಜಾಲ 6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ ಸರ್ಕಾರ

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ ಸರ್ಕಾರ

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ ಮನ್ನಾ ಘೋಷಿಸಿದ್ದು,2 ಕೋಟಿವರೆಗಿನ ಸಾಲಕ್ಕೆ ಈ ಮನ್ನಾ ಅನ್ವಯವಾಗಲಿದೆ.

ಇದರಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ 6,500ಕೋಟಿ ರೂಪಾಯಿ ಹೊರೆಯಾಗಲಿದೆ. ಕೊರೋನಾ ಲಾಖ್ ಡೌನ್ ಅವಧಿಯ ಮಾರ್ಚ್ 1 ರಿಂದ ಅಗಸ್ಟ್ 31ರ ವರೆಗಿನ ಸಾಲದ ಕಂತು ಮರುಪಾವತಿ ಮುಂದೂಡಿಗೆ ಅವಧಿಗೆ ಅನ್ವಯಿಸುವಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಯೋಜನೆಯ ಪ್ರಯೋಜನ ಪಡೆದವರಿಗೆ ಮತ್ತು ಪಡೆಯದವರಿಗೂ ಈ ಘೋಷಣೆ ಅನ್ವಯವಾಗಲಿದೆ. ಎಂ. ಎಸ್ ಎಂ.ಇ ಲೋನ್, ಶಿಕ್ಷಣ ಸಾಲ, ಗೃಹ ಸಾಲ, ಕ್ರೆಡಿಟ್ ಕಾರ್ಡ್ ಬಾಕಿ,ವಾಹನ ಸಾಲ, ವೈಯಕ್ತಿಕ ಸಾಲ, ಉಪಭೋಗದ ಸಾಲ ಪಡೆದವರಿಗೆ ಈ ಚಕ್ರಬಡ್ಡಿ ಮನ್ನಾ ಯೋಜನೆ ಅನ್ವಯವಾಗಲಿದೆ.

TRENDING