Friday, November 27, 2020
Home ಕೋವಿಡ್-19 ಭಾರತದ ಕೋವಿಡ್‌ ವಿರುದ್ಧದ ಹೋರಾಟಕ್ಕೆ ವಾಯುಮಾಲಿನ್ಯ ಅಡ್ಡಿ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಭಾರತದ ಕೋವಿಡ್‌ ವಿರುದ್ಧದ ಹೋರಾಟಕ್ಕೆ ವಾಯುಮಾಲಿನ್ಯ ಅಡ್ಡಿ

 ನವದೆಹಲಿ‘ಭಾರತದ ಕೋವಿಡ್‌ ವಿರುದ್ಧದ ಹೋರಾಟಕ್ಕೆ ವಾಯು ಮಾಲಿನ್ಯವು ಅಡ್ಡಿಯಾಗುತ್ತಿದೆ’ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ವಾಯು ಮಾಲಿನ್ಯ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿರುವುದರಿಂದಲೇ ಕೊರೊನಾ ಸೋಂಕಿತರು ಹಾಗೂ ಕೋವಿಡ್‌ನಿಂದ ಮೃತಪಡುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ ಎಂದು ಈಗಾಗಲೇ ಹಲವು ಸಂಶೋಧನೆಗಳು ತಿಳಿಸಿವೆ.

ನವದೆಹಲಿ ಸೇರಿದಂತೆ ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚಿದೆ. ಕಲುಷಿತ ಹೊಗೆಯಿಂದಾಗಿ ಗಾಳಿಯ ಗುಣಮಟ್ಟವು ಕ್ಷಿಪ್ರಗತಿಯಲ್ಲಿ ಕುಸಿಯುತ್ತಿದೆ ಎಂದು ಅಮೆರಿಕದ ಹಾರ್ವರ್ಡ್‌ ವಿಶ್ವವಿದ್ಯಾಲಯದ ಸಂಶೋಧಕರು ಎಚ್ಚರಿಸಿದ್ದಾರೆ.

ಹಾರ್ವಡ್‌ ವಿಶ್ವವಿದ್ಯಾಲಯವು ಸೆಪ್ಟೆಂಬರ್‌ನಲ್ಲಿ ಅಧ್ಯಯನ ಕೈಗೊಂಡಿತ್ತು.

TRENDING