Tuesday, December 1, 2020
Home ಅಂತರ್ ರಾಜ್ಯ ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು - ಉಳಿದವರ ಸ್ಥಿತಿ ಚಿಂತಾಜನಕ

ಇದೀಗ ಬಂದ ಸುದ್ದಿ

ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ ಪ್ರಧಾನಿ...

ವಾರಾಣಸಿ : ದೇಶದ ರೈತ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈತರು ಮಂಡಿಗಳಲ್ಲಿ ಈಗಲೂ ತಮ್ಮ ಉತ್ಪನ್ನ ಮಾರಬಹುದು, ಕನಿಷ್ಠ ಬೆಂಬಲ ಬೆಲೆಯನ್ನೂ ಕೇಂದ್ರ ಸರ್ಕಾರ...

ಲೋಕಸಭಾ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಪಾಲ್ ಕುಮಾರ್ ಸಿಂಗ್...

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಹಿರಿಯ ಐಎಎಸ್ ಅಧಿಕಾರಿ ಉತ್ತಪಾಲ್ ಕುಮಾರ್ ಸಿಂಗ್ ಅವರನ್ನು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ಸೋಮವಾರ ನೇಮಕ ಮಾಡಿದ್ದಾರೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ವಿಧಾನಸಭೆ ಕಲಾಪಕ್ಕೆ ಅಡ್ಡಿ : ಮಾಜಿ ಸಿಎಂ...

ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಇದೀಗ ಮೊದಲ ದಿನವಾದ ಇಂದೇ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು...

ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ 69 ಮಂದಿ ಸದಸ್ಯರು,...

 ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರ ಹೆಸರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದ್ದಾರೆ. 69 ಮಂದಿ ಸದಸ್ಯರು ಮತ್ತು ವಿಶೇಷ ಆಹ್ವಾನಿತರಾದ 25 ಮಂದಿಯ ಹೆಸರನ್ನು ಅವರು ಅಂತಿಮಗೊಳಿಸಿ,...

ಮಹದಾಯಿ ವಿಚಾರದಲ್ಲಿ ಕರ್ನಾಟಕ ತಪ್ಪು ಮಾಡಿದ್ದು ಸಾಬೀತುಪಡಿಸಿದರೆ...

 ಬೆಳಗಾವಿ: ಮಹದಾಯಿ ವಿಚಾರದಲ್ಲಿ ಕರ್ನಾಟಕ ಯಾವತ್ತೂ ಕಾನೂನು ಉಲ್ಲಂಘನೆ ಮಾಡಿಲ್ಲ. ನಾವು ಹಾಗೆ ಮಾಡಿದ್ದೇವೆ ಎಂದು ಸಾಬೀತು ಪಡಿಸಿದರೆ ಈಗಲೇ ರಾಜೀನಾಮೆ ನೀಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಗೋವಾ...

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು – ಉಳಿದವರ ಸ್ಥಿತಿ ಚಿಂತಾಜನಕ

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ.

ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ ಕುರಿತು ಉಪನ್ಯಾಸ ನೀಡುತ್ತಿರುವಾಗ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ವಾಕರ್ ಅಜೀಮ್ ತಿಳಿಸಿದ್ದಾರೆ.

ಪ್ಲಾಸ್ಟಿಕ್​ ಚೀಲದಲ್ಲಿ ಬಾಂಬ್​ ಇಟ್ಟು ಹೋದ ಕೆಲವೇ ಕ್ಷಣದಲ್ಲಿ ಅದು ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಏಳು ಮಕ್ಕಳು ಬಲಿಯಾಗಿದ್ದಾರೆ. ಅನೇಕ ಮಕ್ಕಳೂ ಸೇರಿ 70ಕ್ಕೂ ಅಧಿಕ ಗಂಭೀರವಾಗಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಬಹುದೆಂದು ವೈದ್ಯರು ಹೇಳಿದ್ದಾರೆ.

ಪೇಶಾವರ ಅಫ್ಘಾನಿಸ್ತಾನದ ಗಡಿಯಲ್ಲಿರುವ ಪಾಕಿಸ್ತಾನದ ಖೈಬರ್ ಪಖ್ತುನ್​ಖ್ವಾ ಪ್ರಾಂತ್ಯದ ಪ್ರಾಂತೀಯ ರಾಜಧಾನಿ. ಇತ್ತೀಚಿನ ವರ್ಷಗಳಲ್ಲಿ ಈ ಪ್ರಾಂತ್ಯದಲ್ಲಿ ಉಗ್ರಗಾಮಿಗಳ ಕುಕೃತ್ಯ ಹೆಚ್ಚಾಗಿ ನಡೆಯುತ್ತಿದೆ. ಈ ಹಿಂದೆ ಕೂಡ ಮಸೀದಿಗಳು ಅಥವಾ ಸೆಮಿನರಿಗಳನ್ನು ಟಾರ್ಗೆಟ್​ ಮಾಡಿಕೊಂಡು ಹಲವಾರು ಮಂದಿಯನ್ನು ಕೊಲ್ಲಲಾಗಿದೆ ಎಂದು ಮೂಲಗಳು ಹೇಳಿವೆ.

ನೈಋತ್ಯ ನಗರವಾದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟದಿಂದ ಎರಡು ಜನರು ಮೃತಪಟ್ಟ ಎರಡು ದಿನಗಳ ನಂತರ ಇದೀಗ ಇಂಥದ್ದೊಂದು ದಾಳಿ ನಡೆಸಲಾಗಿದೆ.

TRENDING