Thursday, November 26, 2020
Home ಕೋವಿಡ್-19 ಕೇಂದ್ರ ಸಚಿವ ರಾಮದಾಸ್ ಅಠವಳೆ ಗೂ ಕೊರೊನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಕೇಂದ್ರ ಸಚಿವ ರಾಮದಾಸ್ ಅಠವಳೆ ಗೂ ಕೊರೊನಾ ಪಾಸಿಟಿವ್

ಕೇಂದ್ರ ಸಚಿವ ಮತ್ತು ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ರಾಮದಾಸ್ ಅಠವಳೆ ಕೊರೊನಾ ಪಾಸಿಟಿವ ಆಗಿದ್ದಾರೆ. ಮಂಗಳವಾರ ವರದಿ ಪಾಸಿಟಿವ್ ಬಂದ್ಮೇಲೆ ಅವರನ್ನು ಬಾಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೋ ಕೊರೊನಾ ಗೋ ಎಂಬ ಘೋಷಣೆಯನ್ನು ಅಠವಳೆ ನೀಡಿದ್ದರು. ಇದು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗಿತ್ತು. ರಾಮದಾಸ್ ಅಠವಳೆಗೆ ಕೊರೊನಾ ಕಾಣಿಸಿಕೊಳ್ತಿದ್ದಂತೆ ನಟಿ ಪಾಯಲ್ ಘೋಷ್ ಸೇರಿದಂತೆ ಅನೇಕ ಜನರು ಕೋವಿಡ್ -19 ಪರೀಕ್ಷೆಗೆ ಒಳಗಾಗಬೇಕಿದೆ. ಸೋಮವಾರ ರಾಮದಾಸ್ ಅಠವಳೆ, ಪಾಯಲ್ ಘೋಷ್ ಗೆ ಪಕ್ಷದ ಸದಸ್ಯತ್ವ ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಅನೇಕ ಜನರು ಉಪಸ್ಥಿತರಿದ್ದರು. ಇವರೆಲ್ಲರಿಗೂ ಈಗ ಪರೀಕ್ಷೆ ಅನಿವಾರ್ಯವಾಗಿದೆ.

ಅಠವಳೆಗಿಂತ ಮೊದಲು ಮಹಾರಾಷ್ಟ್ರದ ಉಪ ಸಿಎಂ ಅಜಿತ್ ಪವಾರ್ ಮತ್ತು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆ ಮಟ್ಟದಲ್ಲಿ ರೋಗಿಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. 3645 ಜನರು ಸೋಂಕಿಗೆ ಒಳಗಾಗಿದ್ದರೆ, 9905 ಜನರು ಚೇತರಿಸಿಕೊಂಡಿದ್ದಾರೆ. 84 ರೋಗಿಗಳು ಸಾವನ್ನಪ್ಪಿದ್ದಾರೆ.

TRENDING