Thursday, November 26, 2020
Home ಬೆಂಗಳೂರು TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ.

ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಪರಿಷತ್ತು(NCTE) ತೀರ್ಮಾನ ಕೈಗೊಂಡಿದೆ. ಎನ್.ಸಿ.ಟಿ.ಎಂಇ. 50ನೇ ವಾರ್ಷಿಕ ಸಭೆಯಲ್ಲಿ ಈಗಾಗಲೇ ಟಿಇಟಿ ಪರೀಕ್ಷೆ ಉತ್ತೀರ್ಣರಾಗಿ ಪ್ರಮಾಣಪತ್ರ ಪಡೆದ ಅಭ್ಯರ್ಥಿಗಳಿಗೆ 7 ವರ್ಷದಿಂದ ಜೀವಿತಾವಧಿಯವರೆಗೆ ಸಿಂಧುತ್ವ ವಿಸ್ತರಿಸಲಾಗಿದೆ.

ಗುಣಮಟ್ಟದ ಶಿಕ್ಷಣ ಜಾರಿ ಉದ್ದೇಶದಿಂದ ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಪರಿಷತ್ತು 2015 ರಿಂದ ಟಿಇಟಿ ಜಾರಿಗೆ ತಂದಿದೆ. ಬಿಎಡ್ ಮತ್ತು ಡಿಎಡ್ ಪದವೀಧರರು ಶಿಕ್ಷಕರ ಹುದ್ದೆಗೆ ಆಯ್ಕೆಯಾಗಲು ಟಿಇಟಿ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಬೇಕು. ಸರ್ಕಾರಿ ಶಾಲೆ ಶಿಕ್ಷಕರ ನೇಮಕಾತಿಯಲ್ಲಿ ಟಿಇಟಿಯಲ್ಲಿ ಪಡೆದ ಶೇಕಡಾ 15 ರಷ್ಟು ಅಂಕಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ.

TRENDING