Thursday, December 3, 2020
Home ಸುದ್ದಿ ಜಾಲ SBI ಡೆಬಿಟ್ ಕಾರ್ಡ್ ಹೊಂದಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿಗೆ...

ವಾಷಿಂಗ್ಟನ್‌: ಅಮೆರಿಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಚಟುವಟಿಕೆಗಳ ನಿರ್ವಹಣೆಗಾಗಿ ರಚಿಸಿರುವ ನಾಲ್ವರು ಸದಸ್ಯರ 'ಅಧ್ಯಕ್ಷೀಯ ಉದ್ಘಾಟನಾ ಸಮಿತಿ(ಪಿಐಸಿ)'ಗೆ ಭಾರತೀಯ-ಅಮೆರಿಕನ್ ಮಜು ವರ್ಗೀಸ್ ಅವರನ್ನು ನೇಮಿಸಲಾಗಿದೆ.

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

SBI ಡೆಬಿಟ್ ಕಾರ್ಡ್ ಹೊಂದಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ದೇಶದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ 7 ರೀತಿಯ ಎಟಿಎಂ ಡೆಬಿಟ್ ಕಾರ್ಡ್ ನೀಡ್ತಿದೆ. ಈ ಕಾರ್ಡ್ ನಲ್ಲಿ ಪ್ರತಿ ದಿನ ಹಣ ವಿತ್ ಡ್ರಾ ಮಾಡುವ ಮಿತಿ 20,000ದಿಂದ 1 ಲಕ್ಷ ರೂಪಾಯಿಯಾಗಿರುತ್ತದೆ.

ಜುಲೈ 1 ರಿಂದ ಜಾರಿಗೆ ಬರುವಂತೆ ಎಸ್‌ಬಿಐ ತನ್ನ ಎಟಿಎಂ ವಿತ್ ಡ್ರಾ ನಿಯಮಗಳನ್ನು ಪರಿಷ್ಕರಿಸಿದೆ. ಅಧಿಕೃತ ವೆಬ್‌ಸೈಟ್‌ ಮಾಹಿತಿಯ ಪ್ರಕಾರ, ಎಸ್‌ಬಿಐ ತನ್ನ ನಿಯಮಿತ ಉಳಿತಾಯ ಖಾತೆದಾರರಿಗೆ ಒಂದು ತಿಂಗಳಿಗೆ 8 ಉಚಿತ ವಹಿವಾಟನ್ನು ನೀಡುತ್ತದೆ.

ಎಸ್.ಬಿ.ಐ. ನೀಡುವ ಕಾರ್ಡ್ ವಿವರ ಇಲ್ಲಿದೆ. ಎಸ್‌ಬಿಐ, ಕ್ಲಾಸಿಕ್ ಮತ್ತು ಮೆಸ್ಟ್ರೋ ಡೆಬಿಟ್ ಕಾರ್ಡ್‌ಗಳನ್ನು ಗ್ರಾಹಕರಿಗೆ ನೀಡುತ್ತದೆ. ಇದರ ಎಟಿಎಂ ವಿತ್ ಡ್ರಾ ಮಿತಿ ಪ್ರತಿ ದಿನ 20,000 ರೂಪಾಯಿಯಾಗಿರುತ್ತದೆ.

ಎಸ್‌ಬಿಐ, ಗ್ಲೋಬಲ್ ಇಂಟರ್ನ್ಯಾಷನಲ್ ಡೆಬಿಟ್ ಕಾರ್ಡ್ ನೀಡುತ್ತದೆ. ಇದರ ಮಿತಿ 40,000 ರೂಪಾಯಿ. ಎಸ್‌ಬಿಐ ಗೋಲ್ಡ್ ಇಂಟರ್ನ್ಯಾಷನಲ್ ಡೆಬಿಟ್ ಕಾರ್ಡ್ ನೀಡುತ್ತದೆ. ಇದರ ಮಿತಿ 50,000 ರೂಪಾಯಿ. ಎಸ್‌ಬಿಐ ಪ್ಲಾಟಿನಂ ಇಂಟರ್ನ್ಯಾಷನಲ್ ಡೆಬಿಟ್ ಕಾರ್ಡ್ ಮಿತಿ 1,00,000 ರೂಪಾಯಿ.

ಎಸ್.ಬಿ.ಐ. ಎನ್ ಟಚ್ ಟ್ಯಾಪ್ & ಗೋ ಡೆಬಿಟ್ ಕಾರ್ಡ್ ನೀಡುತ್ತದೆ. ಅದ್ರ ಮಿತಿ 40,000 ರೂಪಾಯಿ. ಎಸ್‌ಬಿಐ ಮುಂಬೈ ಮೆಟ್ರೋ ಕಾಂಬೊ ಕಾರ್ಡ್ ನೀಡುತ್ತಿದ್ದು, ಇದು 40,000 ರೂಪಾಯಿ ಮಿತಿ ಹೊಂದಿದೆ. ಎಸ್‌ಬಿಐ ಮೈ ಕಾರ್ಡ್ ಇಂಟರ್ನ್ಯಾಷನಲ್ ಡೆಬಿಟ್ ಕಾರ್ಡ್ ನೀಡ್ತಿದ್ದು, ಇದು 40,000 ರೂಪಾಯಿ ಮಿತಿ ಹೊಂದಿದೆ. ಅಕ್ಟೋಬರ್ 18ರಿಂದಲೇ ಒಟಿಪಿ ಆಧಾರಿತ ಹಣ ವಿತ್ ಡ್ರಾ ಸೇವೆಯನ್ನು ಎಸ್ಬಿಐ ಶುರು ಮಾಡಿದೆ.

TRENDING