Friday, November 27, 2020
Home ಕ್ರಿಕೆಟ್ IPL-2020 :ಇಂದು ಡೆಲ್ಲಿ ಕ್ಯಾಪಿಟಲ್ಸ್‌ಗೆ ಹೈದರಾಬಾದ್ ಸವಾಲು

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

IPL-2020 :ಇಂದು ಡೆಲ್ಲಿ ಕ್ಯಾಪಿಟಲ್ಸ್‌ಗೆ ಹೈದರಾಬಾದ್ ಸವಾಲು

 ದುಬೈ: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮಂಗಳವಾರದ ಪಂದ್ಯದಲ್ಲಿ ಸೆಣಸಲಿದ್ದು ಡೆಲ್ಲಿ ಅಗ್ರ ಸ್ಥಾನಕ್ಕೇರಲು ಪ್ರಯತ್ನಿಸಲಿದೆ. ಸನ್‌ರೈಸರ್ಸ್‌ಗೆ ಪ್ಲೇ ಆಫ್ ಕನಸು ಜೀವಂತವಾಗಿರಿಸಿಕೊಳ್ಳಲು ಈ ಪಂದ್ಯದಲ್ಲಿ ಜಯ ಅನಿವಾರ್ಯ. ಹೀಗಾಗಿ ಪ್ರಬಲ ಹೋರಾಟ ಕಂಡುಬರುವ ಸಾಧ್ಯತೆ ಇದೆ. ಉತ್ತಮ ಆಟದ ಮೂಲಕ ನಾಗಾಲೋಟ ಓಡುತ್ತಿದ್ದ ಡೆಲ್ಲಿ ಕಳೆದ ಎರಡು ಪಂದ್ಯಗಳಲ್ಲಿ ಕ್ರಮವಾಗಿ ಕೋಲ್ಕತ್ತ ನೈಟ್ ರೈಡರ್ಸ ಮತ್ತು ಕಿಂಗ್ಸ್ ಇಲೆವನ್ ಪಂಜಾಬ್ ಎದುರು ಸೋತು ನಿರಾಸೆಗೆ ಒಳಗಾಗಿದೆ. ಆದ್ದರಿಂದ ಜಯದ ಲಯಕ್ಕೆ ಮರಳಲು ಮತ್ತು ಎರಡು ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನವನ್ನು ಭದ್ರಪಡಿಸಿಕೊಳ್ಳಲು ಮಂಗಳವಾರ ಪ್ರಯತ್ನಿಸಲಿದೆ. 11 ಪಂದ್ಯಗಳಿಂದ ಎಂಟು ಪಾಯಿಂಟ್‌ಗಳನ್ನು ಕಲೆ ಹಾಕಿರುವ ಡೇವಿಡ್ ವಾರ್ನರ್ ಬಳಗ ಇಲ್ಲಿ ಎರಡು ಪಾಯಿಂಟ್‌ಗಳನ್ನು ಗಳಿಸಿ ಮತ್ತೆ ಉಳಿದ ಎರಡು ಪಂದ್ಯಗಳಲ್ಲೂ ಗೆದ್ದರೆ ಪ್ಲೇಆಫ್‌ಗೇರುವ ಸಾಧ್ಯತೆಗಳು ಇವೆ.

TRENDING