Tuesday, November 24, 2020
Home ದೆಹಲಿ ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ ಟೀಕೆ

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ ಟೀಕೆ

ನವದೆಹಲಿ: ‘ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ ‘ಅತಿದೊಡ್ಡ ವಂಚಕರು’ ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. ‘ಭ್ರಷ್ಟ ಆಡಳಿತ’ವನ್ನು ನೀಡುವ ಮೂಲಕ ಇವರು ಜನರ ವಿಶ್ವಾಸಕ್ಕೆ ವಂಚನೆ ಎಸಗಿದ್ದಾರೆ ಎಂದು ಟೀಕಿಸಿದ್ದಾರೆ.

ತಾವು ಗಮನಸೆಳೆದಿದ್ದ ಜನರ ಸಮಸ್ಯೆಗಳಿಗೆ ಪರಿಹಾರ ಸಿಗದಿರುವ ಕಾರಣ ತಾನು ಕಾಂಗ್ರೆಸ್ ಪಕ್ಷವನ್ನು ತೊರೆದುದಾಗಿ ಅವರು ಹೇಳಿದ್ದಾರೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯುತ್ತಿರುವ 23 ಕ್ಷೇತ್ರಗಳಲ್ಲಿಯೂ ಗೆಲ್ಲದಿದ್ದರೂ ಬಿಜೆಪಿ ಸ್ಪಷ್ಟ ಬಹುಮತವನ್ನಂತೂ ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಂದರ್ಶನದಲ್ಲಿ ಅವರು ಚುನಾವಣೆ ನಡೆಯುತ್ತಿರುವ 28 ಕ್ಷೇತ್ರಗಳ ಪೈಕಿ 27ರಲ್ಲಿ ಕಾಂಗ್ರೆಸ್‌ ಗೆದ್ದಿತ್ತು. ಹೀಗಾಗಿ, ಬಿಜೆಪಿ ಎಲ್ಲವನ್ನು ಗಳಿಸಲಿದೆ ಹಾಗೂ ಕಾಂಗ್ರೆಸ್‌ ಎಲ್ಲವನ್ನು ಕಳೆದುಕೊಳ್ಳಲಿದೆ ಎಂದು ಪ್ರತಿಪಾದಿಸಿದರು.

TRENDING