Sunday, December 6, 2020
Home ಬೆಂಗಳೂರು ದುನಿಯಾ ವಿಜಯ್ ನಿರ್ದೇಶನದ ಮುಂದಿನ ಚಿತ್ರದಲ್ಲಿ ನಾಯಕನಾಗಿ ಲಕ್ಕಿಗೋಪಾಲ್

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ದುನಿಯಾ ವಿಜಯ್ ನಿರ್ದೇಶನದ ಮುಂದಿನ ಚಿತ್ರದಲ್ಲಿ ನಾಯಕನಾಗಿ ಲಕ್ಕಿಗೋಪಾಲ್

 ಬೆಂಗಳೂರು : ಸ್ಯಾಂಡಲ್ ವುಡ್ ಗೆಳೆಯರ ಬಳಗ ಹಾಗು ಸ್ನೇಹಿತರ ವಲಯದಲ್ಲಿ ಲಕ್ಕಿ ಗೋಪಾಲ್ ಎಂದೇ ಕರೆಯಲ್ಪಡುವ ಲಕ್ಷ್ಮಣ್ ಗೋಪಾಲ್, ಶಿವರಾಜ್ ಕುಮಾರ್ ಅಭಿಯನದಲ್ಲಿ ಚೊಚ್ಚಲ ನಿರ್ದೇಶನ ಮಾಡುವುದಾಗಿ ಘೋಷಿಸಿದ್ದರು. ನಿರ್ದೇಶಕ ದುನಿಯಾ ವಿಜಯ್ ನಿರ್ದೇಶನದ ಎರಡನೇ ಚಿತ್ರದಲ್ಲಿ ಇದೀಗ ಅವರೇ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ.

ಈ ಹಿಂದೆ ಯುವ ಕೇಂದ್ರಿತ ಸಿನಿಮಾವೊಂದನ್ನು ಮಾಡುವುದಾಗಿ ಸಲಗ ನಿರ್ದೇಶಕರು ಘೋಷಿಸಿದ್ದರು. ಈ ಚಿತ್ರದಲ್ಲಿ ಲಕ್ಕಿ ಗೋಪಾಲ್ ನಾಯಕ ನಟನಾಗಿ ಅಭಿನಯಿಸುತ್ತಿರುವುದಾಗಿ ವಿಜಯದಶಮಿ ಹಬ್ಬದ ವೇಳೆಯಲ್ಲಿ ಚಿತ್ರ ತಂಡ ಅಧಿಕೃತವಾಗಿ ಘೋಷಿಸಿದೆ.

ಗೋಪಾಲ್, ರಾಜ್ ಕುಮಾರ್ ಸಹೋದರಿಯ ಮೊಮ್ಮನಾಗಿದ್ದಾನೆ. ನಟನಾಗುವುದು ನನ್ನ ಉದ್ದೇಶವಾಗಿರಲಿಲ್ಲ, ಆದರೆ, ನಿರ್ದೇಶಕ ದುನಿಯಾ ವಿಜಯ್ ನನ್ನಲ್ಲಿ ಒಬ್ಬ ಕಲಾವಿದನನ್ನು ನೋಡಿ ಕ್ಯಾಮರಾ ಮುಂದೆ ಕರೆ ತಂದಿರುವುದಾಗಿ ಗೋಪಾಲ್ ಹೇಳಿದ್ದಾರೆ.

ನಿರ್ಮಾಪಕ ಕೆ. ಪಿ. ಶ್ರೀಕಾಂತ್, ಸಹ ನಿರ್ದೇಶಕ ಅಭಿ ಎಲ್ಲರೂ ಒಟ್ಟಾಗಿ ಸೇರಿ ತಮ್ಮನ್ನು ಹಿರೋ ಆಗಿ ಆಯ್ಕೆ ಮಾಡಿದ್ದಾರೆ. ಶಿವಣ್ಣ ಕೂಡಾ ಅವಕಾಶವನ್ನು ಕಳೆದುಕೊಳ್ಳದಂತೆ ಸಲಹೆ ನೀಡಿದ್ದಾರೆ. ಎಲ್ಲರ ಪ್ರೋತ್ಸಾಹದಿಂದ ಹಿರೋ ಆಗಿ ಅಭಿನಯಿಸುತ್ತಿದ್ದೇನೆ ಎಂದು ಗೋಪಾಲ್ ಹೇಳಿದರು.

ವಿಜಯ್, ಪ್ರೇಮ ಕಥೆಯೊಂದರ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದು, ಡಿಸೆಂಬರ್ ತಿಂಗಳಲ್ಲಿ ಚಿತ್ರೀಕರಣ ಆರಂಭವಾಗುವ ಸಾಧ್ಯತೆಯಿದೆ

TRENDING