Friday, November 27, 2020
Home ಬೆಂಗಳೂರು ಬಿಜೆಪಿ ಅಭ್ಯರ್ಥಿ ಮುನಿರತ್ನರನ್ನ ಗೆಲ್ಸಿದ್ರೆ ಸಚಿವರಾಗಿ ಬಂದು ಕ್ಷೇತ್ರದ ಅಭಿವೃದ್ಧಿ ಮಾಡ್ತಾರೆ: ಸಚಿವ ನಾರಾಯಣಗೌಡ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಬಿಜೆಪಿ ಅಭ್ಯರ್ಥಿ ಮುನಿರತ್ನರನ್ನ ಗೆಲ್ಸಿದ್ರೆ ಸಚಿವರಾಗಿ ಬಂದು ಕ್ಷೇತ್ರದ ಅಭಿವೃದ್ಧಿ ಮಾಡ್ತಾರೆ: ಸಚಿವ ನಾರಾಯಣಗೌಡ

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನರನ್ನ ಗೆಲ್ಸಿದ್ರೆ ಸಚಿವರಾಗಿ ಬಂದು ಅವರು ಕ್ಷೇತ್ರದ ಅಭಿವೃದ್ಧಿ ಮಾಡ್ತಾರೆ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ.

BJP ಸರ್ಕಾರವನ್ನ 25 ವರ್ಷ ಯಾರೂ ಅಲ್ಲಾಡಿಸಲು ಆಗಲ್ಲ
ಉಪಚುನಾವಣೆ ಬಳಿಕ ಮುನಿರತ್ನ ಸಚಿವರಾಗಿ ಬರುತ್ತಾರೆ. ಈ ಸರ್ಕಾರವನ್ನು 25 ವರ್ಷ ಯಾರೂ ಅಲ್ಲಾಡಿಸಲು ಆಗಲ್ಲ ಎಂದು ಪ್ರಚಾರದ ವೇಳೆ ಸಚಿವ ನಾರಾಯಣಗೌಡ ಹೇಳಿದ್ದಾರೆ.

ನವೆಂಬರ್ 3ರಂದು ಆರ್.ಆರ್.ನಗರ ಅಸೆಂಬ್ಲಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ R.R. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಸಚಿವ ನಾರಾಯಣಗೌಡ ಪ್ರಚಾರ ಇಂದು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಈ ಹಿಂದೆ.. ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಕೆಲಸಗಳು ಆಗುತ್ತಿರಲಿಲ್ಲ. ಹೀಗಾಗಿ ನಾವೆಲ್ಲಾ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದೆವು. ಈಗ ಮುನಿರತ್ನ ಸ್ಪರ್ಧಿಸಲು ಕೋರ್ಟ್ ಅವಕಾಶ ನೀಡಿದೆ. ಮುನಿರತ್ನರನ್ನು ಗೆಲ್ಲಿಸಿದ್ರೆ ಅವರು ಸಚಿವರಾಗಿ ಬರುತ್ತಾರೆ
ಕ್ಷೇತ್ರದ ಅಭಿವೃದ್ಧಿಗೆ ಮುನಿರತ್ನ ಕೆಲಸ ಮಾಡುತ್ತಾರೆ ಎಂದು ಪ್ರಚಾರ ಮಾಡುತ್ತಾ ಸಚಿವ ನಾರಾಯಣಗೌಡ ಹೇಳಿದರು.

TRENDING