Tuesday, November 24, 2020
Home ಬೆಂಗಳೂರು R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ FIR ದಾಖಲು

ಇದೀಗ ಬಂದ ಸುದ್ದಿ

ಸರ್ಕಾರಿ ಶಾಲೆ-ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ...

ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ...

 ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ...

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

 ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ...

Gold Rate: ವಾರದ ಆರಂಭದಲ್ಲೇ ಅಲ್ಪ ಇಳಿಕೆ...

Gold Price Today: ಬೆಂಗಳೂರು: ಕೊರೋನಾ ವೈರಸ್​ ಆರಂಭವಾದಗಿನಿಂದ ಚಿನ್ನದ ದರ ಗಗನಕ್ಕೇರಿದೆ. 10 ಗ್ರಾಂಗೆ 35 ಸಾವಿರ ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 50 ಸಾವಿರ ರೂಪಾಯಿ...

ಕರಾಚಿಗಿಂತ ಮೊದಲು‘ಪಿಒಕೆ’ ವಶಪಡಿಸಿಕೊಳ್ಳಿ: ಶಿವಸೇನಾ ಸಂಸದ

 ಮುಂಬೈ: 'ಕರಾಚಿ ಭಾರತದ ಅಂಗವಾಗಲಿದೆ ಎಂದು ಪ್ರತಿಪಾದಿಸುವ ಮೊದಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಪಡಿಸಿಕೊಳ್ಳಿ' ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಅವರು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಅವರಿಗೆ...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ FIR ದಾಖಲು

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ ಆರೋಪದಡಿ ಎಫ್ಐಆರ್ ದಾಖಲಾಗಿದೆ.

ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಉಪ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಲೇ ಬೇಕು ಎಂಬ ಜಿದ್ದಿಗೆ ಬಿದ್ದಿದ್ದಾರೆ. ಇದೇ ಕಾರಣಕ್ಕಾಗಿ ಮತದಾರರಿಗೆ ಒಂದು ವೋಟಿಗೆ 5 ಸಾವಿರ ಹಣ ನೀಡುವ ಆಮಿಷ ಒಡ್ಡಿದ್ದಾರೆ ಎಂಬುದಾಗಿ ಆರೋಪಿಸಿ, ಕಾಂಗ್ರೆಸ್ ಮುಖಂಡರು ಬಿಜೆಪಿ ಅಭ್ಯರ್ಥಿ ಮುನಿರತ್ನ, ಅನೇಕ ಬೆಂಬಲಿಗರ ವಿರುದ್ಧ ಯಶವಂತ ಪುರ ಠಾಣೆಯಲ್ಲಿ ದೂರು ನೀಡಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಇತ್ತ ಕಾಂಗ್ರೆಸ್ ಬಿಜೆಪಿಯ ಅಭ್ಯರ್ಥಿ, ಬೆಂಬಲಿಗರ ವಿರುದ್ಧ ದೂರು ನೀಡಿದ್ರೇ.. ಅತ್ತ ಬಿಜೆಪಿ ಕೂಡ ಎಂಎಲ್ ಸಿ ನಾರಾಯಣಸ್ವಾಮಿ ಹೆಚ್ ಎಂ ಟಿ ಲೇಔಟ್ ನಲ್ಲಿ ಮತದಾರರ ಗುರುತಿನ ಚೀಟಿ ಸಂಗ್ರಹ ಮಾಡುತ್ತಿದ್ದಾರೆ ಎಂಬುದಾಗಿ ಆರೋಪಿಸಿ ದೂರು ನೀಡಿದೆ. ಹೀಗಾಗಿ ಅವರ ವಿರುದ್ಧವೂ ಯಶವಂತ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TRENDING