Tuesday, December 1, 2020
Home ಜಿಲ್ಲೆ ಬೆಂಗಳೂರು ಇಂತವರು ರಾಜಕೀಯದಲ್ಲಿರಲು ನಾಲಾಯಕ್: ಮುನಿರತ್ನ ವಿರುದ್ಧ ಸಿದ್ದು ಗುಡುಗು

ಇದೀಗ ಬಂದ ಸುದ್ದಿ

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಇಂದಿನಿಂದ ಮೆಡಿಕಲ್ ಕಾಲೇಜು ಓಪನ್

ಬೆಂಗಳೂರು(ಡಿ. 01): ಎಂಟು ತಿಂಗಳ ಬಳಿಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜುಗಳು ಇವತ್ತಿನಿಂದ ಆರಂಭಗೊಂಡಿವೆ. ಇಂದು ಹೋಮ್ ಸೈನ್ಸ್ ತರಗತಿಗಳು ಶುರುವಾಗುತ್ತಿವೆ. ಆದರೆ, ನಾಳೆ ಡಿ...

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ...

ಮಡಿಕೇರಿ : 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ 60 ವರ್ಷ ತುಂಬಿದ ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಟ ನಡೆಸಿ...

ಇಂತವರು ರಾಜಕೀಯದಲ್ಲಿರಲು ನಾಲಾಯಕ್: ಮುನಿರತ್ನ ವಿರುದ್ಧ ಸಿದ್ದು ಗುಡುಗು

ಬೆಂಗಳೂರು: ಆರ್.ಆರ್. ನಗರ ಉಪಚುನಾವಣಾ ಅಖಾಡ ರಂಗೇರಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಪ್ರಚಾರ ಭರಾಟೆ ಜೋರಾಗಿದೆ. ಇದೀಗ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಮತ ಭೇಟೆಗೆ ಆಗಮಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಗುಡುಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ರೋಡ್ ಶೋ ನಡೆಸಿದ ಸಿದ್ದರಾಮಯ್ಯ, ಮುನಿರತ್ನ ಕಾಂಗ್ರೆಸ್ ನಲ್ಲಿದ್ದು, ಪಕ್ಷಕ್ಕೆ ಚೂರಿ ಹಾಕಿದವರು. ನಮಗೆ ದ್ರೋಹ ಬಗೆದರು. ಇಂತವರು ರಾಜಕಿಯದಲ್ಲಿರಲು ನಾಲಾಯಕ್ ಎಂದು ವಾಗ್ದಾಳಿ ನಡೆಸಿದ್ದಾರೆ.

ಭೈರತಿ, ಎಸ್.ಟಿ.ಸೋಮಶೇಖರ್ ಸೇರಿದಂತೆ ನಾಲ್ಕು ನಾಯಕರಿಗೂ ಅವರ ಕ್ಷೇತ್ರಗಳಿಗೆ 2000 ಕೋಟಿ ಅನುದಾನ ನೀಡಿದ್ದೆ. ಆದರೆ ನಾಲ್ಕು ಜನ ನನಗೆ ಕೆಟ್ಟ ಹೆಸರು ತಂದರು. ಈಗ ಯಾವ ಮುಖವಿಟ್ಟುಕೊಂಡು ರಾಜಕೀಯ ಮಾಡ್ತಾರೆ ಎಂದು ಪ್ರಶ್ನಿಸಿದರು.

TRENDING