Tuesday, December 1, 2020
Home ಕೋವಿಡ್-19 ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ಮಂದಿಗೆ ಕೊರೊನಾ ವೈರಸ್

ಇದೀಗ ಬಂದ ಸುದ್ದಿ

ಡಿಸೆಂಬರ್ 1(ಇಂದಿನಿಂದ) ದೈನಂದಿನ ಜೀವನದಲ್ಲಿ ಬದಲಾವಣೆ ತರಲಿವೆ...

ನವದೆಹಲಿ : 2020ರ ಡಿಸೆಂಬರ್ 1ರಿಂದ (ಇಂದಿನಿಂದ) ಜನಸಾಮಾನ್ಯರ ಜೀವನಕ್ಕೆ ಸಂಬಂಧಿಸಿದ ಅನೇಕ ಬದಲಾವಣೆಗಳು ಆಗಲಿವೆ. ಇದರಲ್ಲಿ ಆರ್ ಟಿಜಿಎಸ್, ರೈಲ್ವೆ ಮತ್ತು ಗ್ಯಾಸ್ ಸಿಲಿಂಡರ್ ಗಳಿಗೆ ಸಂಬಂಧಿಸಿದ ಅನೇಕ...

ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ ಪ್ರಧಾನಿ...

ವಾರಾಣಸಿ : ದೇಶದ ರೈತ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈತರು ಮಂಡಿಗಳಲ್ಲಿ ಈಗಲೂ ತಮ್ಮ ಉತ್ಪನ್ನ ಮಾರಬಹುದು, ಕನಿಷ್ಠ ಬೆಂಬಲ ಬೆಲೆಯನ್ನೂ ಕೇಂದ್ರ ಸರ್ಕಾರ...

ಲೋಕಸಭಾ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಪಾಲ್ ಕುಮಾರ್ ಸಿಂಗ್...

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಹಿರಿಯ ಐಎಎಸ್ ಅಧಿಕಾರಿ ಉತ್ತಪಾಲ್ ಕುಮಾರ್ ಸಿಂಗ್ ಅವರನ್ನು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ಸೋಮವಾರ ನೇಮಕ ಮಾಡಿದ್ದಾರೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ವಿಧಾನಸಭೆ ಕಲಾಪಕ್ಕೆ ಅಡ್ಡಿ : ಮಾಜಿ ಸಿಎಂ...

ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಇದೀಗ ಮೊದಲ ದಿನವಾದ ಇಂದೇ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು...

ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ 69 ಮಂದಿ ಸದಸ್ಯರು,...

 ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರ ಹೆಸರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದ್ದಾರೆ. 69 ಮಂದಿ ಸದಸ್ಯರು ಮತ್ತು ವಿಶೇಷ ಆಹ್ವಾನಿತರಾದ 25 ಮಂದಿಯ ಹೆಸರನ್ನು ಅವರು ಅಂತಿಮಗೊಳಿಸಿ,...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ಮಂದಿಗೆ ಕೊರೊನಾ ವೈರಸ್

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 58,439 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 508 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ79,90,322ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,20,010 ಮಂದಿ ಪ್ರಾಣ ಬಿಟ್ಟಿದ್ದಾರೆ. 72,59,509 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 6,10,803 ಸಕ್ರಿಯ ಪ್ರಕರಣಗಳಿವೆ.

.

TRENDING