Tuesday, December 1, 2020
Home ಸುದ್ದಿ ಜಾಲ ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಇದೀಗ ಬಂದ ಸುದ್ದಿ

ರೈತರ ಪ್ರತಿಭಟನೆಗೆ ಮಣಿದು ಎರಡು ದಿನ...

 ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ(ನ.30) “ನಿರ್ಣಾಯಕ ಹೋರಾಟಕ್ಕೆ” ದೆಹಲಿಗೆ ಬಂದಿರುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ರೈತ ಮುಖಂಡರನ್ನು ಮಾತುಕತೆಗೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ.

ದೂಧ್ ಸಾಗರ ಜಲಪಾತ ವೀಕ್ಷಣೆಗೆ ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ. ವೀಕೆಂಡ್‌ನ‌ಲ್ಲಂತೂ ಇಲ್ಲಿ ಪ್ರವಾಸಿಗರ ದಂಡೇ ಹರಿದುಬರುತ್ತಿತ್ತು. ಆದರೆ ಪ್ರಸಕ್ತ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಇದುವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಓಡಾಟ ಆರಂಭಗೊಂಡಿಲ್ಲ.

ಆದರೂ ಕೂಡ ಜಲಪಾತ ವೀಕ್ಷಣೆಗೆ ದೇಶೀಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬಹುದು ಎಂಬ ನಿರೀಕ್ಷೆ ಇದೀಗ ಕೊಂಚ ನಿರಾಸೆ ಉಂಟು ಮಾಡುವಂತಾಗಿದೆ.

ವೀಕೆಂಡ್‌ ಆಗಿದ್ದರೂ ಕೂಡ ಕಳೆದ ಭಾನುವಾರ ದೂಧಸಾಗರ ಜಲಪಾತ ವೀಕ್ಷಣೆಗೆ ಕೇವಲ 110 ಪ್ರವಾಸಿಗರು ಭೇಟಿ ನೀಡಿದ್ದಾರೆ. ಈ ಕುರಿತು ದೂಧಸಾಗರ ಟ್ರಾವೆಲ್‌ ಸಂಘಟನೆ ಅಧ್ಯಕ್ಷ ದಿಲೀಪ್‌ ಮಯೇಕರ್‌ ಪ್ರತಿಕ್ರಿಯೆ ನೀಡಿ, ದೂಧಸಾಗರ ಜಲಪಾತ ಪ್ರವಾಸೋದ್ಯಮ ಆರಂಭ ಗೊಂಡಿರುವುದು ಪ್ರವಾಸಿಗರಿಗೆ ಇದುವರೆಗೂ ಮಾಹಿತಿಯಿಲ್ಲದ ಕಾರಣ ಅಪೇಕ್ಷಿತ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುತ್ತಿಲ್ಲ. ಮುಂದಿನ ವಾರದವರೆಗೆ ಪ್ರವಾಸಿಗರ ಸಮಖ್ಯೆಯಲ್ಲಿ ಹಂತ ಹಂತವಾಗಿ ಹೆಚ್ಚಳವಾಗಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ದೂಧಸಾಗರ ಜಲಪಾತ ವೀಕ್ಷಣೆಗೆ ತೆರಳಲು ಕುಳೆಯಿಂದ 431 ನೋಂದಣೀಕೃತ ಜೀಪ್‌ ಗಳಿದ್ದು ಒಂದು ಜೀಪ್‌ನಲ್ಲಿ 5 ಪ್ರವಾಸಿಗರು ತೆರಳಬಹುದಾಗಿದೆ. ಪ್ರತಿಯೊಬ್ಬ ಪ್ರವಾಸಿಗರ ಬಳಿ 700 ರೂ. ಶುಲ್ಕ ಪಡೆಯಲಾಗುತ್ತದೆ. ಜಲಪಾತದ ಬಳಿ ಪ್ರವಾಸಿಗರ ಗರ್ದಿ ಉಂಟಾಗಬಾರದು ಎಂಬ ಕಾರಣಕ್ಕೆ ಪ್ರತಿದಿನ 180 ಜೀಪ್‌ ಗಳಿಗೆ ಮತ್ತು ಶನಿವಾರ ಮತ್ತು ಭಾನುವಾರ 225 ಜೀಪ್‌ಗ್ಳು ತೆರಳಲು ಪರವಾನಗಿ ನೀಡಲಾಗಿದೆ.

TRENDING