Sunday, November 29, 2020
Home ಸುದ್ದಿ ಜಾಲ ಗುಡ್ ನ್ಯೂಸ್: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ 3517 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಅವಕಾಶ

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಗುಡ್ ನ್ಯೂಸ್: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ 3517 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಅವಕಾಶ

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ನಾನಾ ಹುದ್ದೆಗಳ ನೇಮಕಾತಿಗೆ ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಲಾಕ್ಡೌನ್ ಜಾರಿಯಾಗಿದ್ದ ಕಾರಣ ಪದವಿ ಅಂತಿಮ ವರ್ಷದ ಪರೀಕ್ಷೆಗಳು ವಿಳಂಬವಾಗಿವೆ. ಹೀಗಾಗಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಂದ ವಂಚಿತರಾಗಿದ್ದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶವನ್ನು ನೀಡಲು ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಮುಂದಾಗಿದೆ.

ಈ ಸಂಬಂಧ ತಿದ್ದುಪಡಿ ಅಧಿಸೂಚನೆ ಪ್ರಕಟಿಸಲಾಗಿದೆ. ಹಿಂದೆ ಹೊರಡಿಸಿದ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ ಮತ್ತೊಮ್ಮೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ನವೆಂಬರ್ ಒಳಗೆ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿರುವ ಕಚೇರಿ ಸಹಾಯಕರು, ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 9ರ ವರೆಗೆ ಅವಕಾಶವಿದೆ. ನವೆಂಬರ್ 11 ರ ವರೆಗೆ ಪ್ರೊಬೆಷನರಿ ಆಫೀಸರ್, ಮ್ಯಾನೇಜ್ಮೆಂಟ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. 3517 ಹುದ್ದೆಗಳ ನೇಮಕಾತಿ ನಡೆಯಲಿದ್ದು,. ಕ್ಲರಿಕಲ್ ಹುದ್ದೆಗಳಿಗೆ ನವೆಂಬರ್ 6 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ www.ibps.in ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

TRENDING