Tuesday, December 1, 2020
Home ಬೆಂಗಳೂರು RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟಿ ಖುಷ್ಬೂ ಪ್ರಚಾರ

ಇದೀಗ ಬಂದ ಸುದ್ದಿ

ರೈತರ ಪ್ರತಿಭಟನೆಗೆ ಮಣಿದು ಎರಡು ದಿನ...

 ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ(ನ.30) “ನಿರ್ಣಾಯಕ ಹೋರಾಟಕ್ಕೆ” ದೆಹಲಿಗೆ ಬಂದಿರುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ರೈತ ಮುಖಂಡರನ್ನು ಮಾತುಕತೆಗೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟಿ ಖುಷ್ಬೂ ಪ್ರಚಾರ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ ಕ್ಷೇತ್ರ ವ್ಯಾಪ್ತಿಯ ಯಶವಂತಪುರ, ಲಗ್ಗೆರೆ ವಾರ್ಡ್, ಸಿದ್ಧಾರ್ಥ ನಗರದಲ್ಲಿ ಮತಯಾಚನೆ ಮಾಡಲಿದ್ದಾರೆ.

ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಖುಷ್ಬೂ ನಿನ್ನೆ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಸಂದರ್ಭದಲ್ಲಿ ಅವರನ್ನು ಬಂಧಿಸಲಾಗಿತ್ತು. ಮುನಿರತ್ನ ಸಿನಿಮಾ ನಿರ್ಮಾಪಕರೂ ಆಗಿದ್ದು, ಅವರ ಪರ ಇವತ್ತು ನಟಿ ಖುಷ್ಬೂ ಸೇರಿ ಚಿತ್ರರಂಗದ ಕಲಾವಿದರು ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.

TRENDING