Thursday, November 26, 2020
Home ಅಂತರ್ ರಾಜ್ಯ ಡ್ರಗ್ ಕೇಸ್: ಕೇರಳ ಮಾಜಿ ಗೃಹ ಸಚಿವರ ಪುತ್ರ ಬಿನೇಶ್ ಕೊಡಿಯೇರಿ ಇಡಿ ವಶ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಡ್ರಗ್ ಕೇಸ್: ಕೇರಳ ಮಾಜಿ ಗೃಹ ಸಚಿವರ ಪುತ್ರ ಬಿನೇಶ್ ಕೊಡಿಯೇರಿ ಇಡಿ ವಶ

ಬೆಂಗಳೂರು: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಗೃಹ ಸಚಿವ, ಸಿಪಿಐ(ಎಂ) ನಾಯಕ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿ ಯನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಡ್ರಗ್ಸ್ ವಶಕ್ಕೆ ಪಡೆದ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ಬಿನೀಶ್ ಕೊಡಿಯೇರಿಗೆ ಈ ಹಿಂದೆ ನೊಟೀಸ್ ಜಾರಿಗೊಳಿಸಲಾಗಿತ್ತು.

ಡ್ರಗ್ಸ್ ಹೊಂದಿರುವ ಆರೋಪದಡಿ ಅಂಕಿತ ಡಿ, ರವೀಂದ್ರನ್ ಹಾಗೂ ಮೊಹಮ್ಮದ್ ಅನೂಪ್ ಅವರನ್ನು ಎನ್ ಸಿಬಿ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನಿಂದ ಬಂಧಿಸಿತ್ತು. ನಂತರ ಡ್ರಗ್ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು ಹಲವಾರು ಪ್ರತಿಷ್ಟಿತರನ್ನು ವಿಚಾರಣೆ ಮಾಡಿದೆ.

ಕೇರಳ ಸಿಪಿಐ(ಎಂ) ನಾಯಕನ ಪುತ್ರ ಬಿನೀಶ್ ಕೊಡಿಯೇರಿಗೆ ಮೊಹಮ್ಮದ್ ಅನೂಪ್ ಜೊತೆ ನಂಟಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸೆ.09 ರಂದೂ ಸಹ ಇಡಿ ಬಿನೀಶ್ ನ ವಿಚಾರಣೆ ನಡೆಸಿತ್ತು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಹ ಬಿನೀಶ್ ಕೊಡಿಯೇರಿಗೆ ಡ್ರಗ್ಸ್ ಜಾಲದ ಸಂಪರ್ಕವಿದೆ ಎಂದು ಆರೋಪಿಸಿದೆ.

TRENDING