Thursday, December 3, 2020
Home ಅಂತರ್ ರಾಷ್ಟ್ರೀಯ ಭಾರತ ಮೂಲದ ಅಮೆರಿಕನ್‌ ಉದ್ಯಮಿ ರಂಗಸ್ವಾಮಿ ಅವರಿಗೆ ‘ಜಾಗತಿಕ ಸೇವಾ ಪ್ರಶಸ್ತಿ’

ಇದೀಗ ಬಂದ ಸುದ್ದಿ

ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿಗೆ...

ವಾಷಿಂಗ್ಟನ್‌: ಅಮೆರಿಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಚಟುವಟಿಕೆಗಳ ನಿರ್ವಹಣೆಗಾಗಿ ರಚಿಸಿರುವ ನಾಲ್ವರು ಸದಸ್ಯರ 'ಅಧ್ಯಕ್ಷೀಯ ಉದ್ಘಾಟನಾ ಸಮಿತಿ(ಪಿಐಸಿ)'ಗೆ ಭಾರತೀಯ-ಅಮೆರಿಕನ್ ಮಜು ವರ್ಗೀಸ್ ಅವರನ್ನು ನೇಮಿಸಲಾಗಿದೆ.

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ಭಾರತ ಮೂಲದ ಅಮೆರಿಕನ್‌ ಉದ್ಯಮಿ ರಂಗಸ್ವಾಮಿ ಅವರಿಗೆ ‘ಜಾಗತಿಕ ಸೇವಾ ಪ್ರಶಸ್ತಿ’

ವಾಷಿಂಗ್ಟನ್‌: ಭಾರತ ಮೂಲದ ಅಮೆರಿಕನ್‌ ಉದ್ಯಮಿ ಎಂ.ಆರ್‌ ರಂಗಸ್ವಾಮಿ ಅವರಿಗೆ ಕೆನಡಾ-ಭಾರತ ವ್ಯಾಪಾರ ಸಮಿತಿಯು 2020ನೇ ಸಾಲಿನ ‘ಜಾಗತಿಕ ಸೇವಾ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ.

ಈ ಸಮಿತಿಯು ತನ್ನ ವಾರ್ಷಿಕ ದೀಪಾವಳಿ ಪ್ರಶಸ್ತಿ ಪುರಸ್ಕಾರ ಸಮಾರಂಭದ ಭಾಗವಾಗಿ ವರ್ಚುವಲ್ ವೇದಿಕೆ ಮೂಲಕ ಗುರುವಾರ ಜಾಗತಿಕ ಸೇವಾ ಪ್ರಶಸ್ತಿಯನ್ನು ಪ್ರದಾನ ಮಾಡಿತು.

ಕೆನಡಾ ಮತ್ತು ಭಾರತ ದೇಶಗಳಲ್ಲಿ ಸಲ್ಲಿಸಿರುವ ಅಸಾಧಾರಣ, ನಿಸ್ವಾರ್ಥ, ಸಮರ್ಪಣಾ ಮನೋಭಾವದ ಸೇವೆ ಸಲ್ಲಿಸುವ ವ್ಯಕ್ತಿಗಳನ್ನು ಗುರುತಿಸಿ ಜಾಗತಿಕ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

‘ಈ ಪ್ರಶಸ್ತಿಗೆ ಭಾಜನಾರಾಗಿರುವುದು ನನ್ನ ಸೌಭಾಗ್ಯ. ಭಾರತ ಮತ್ತು ಕೆನಡಾದ ಪ್ರಜೆಗಳು ಇಂಡಿಯಾಸ್ಪೊರಾ ಫೌಂಡೇಶನ್‌ನ ಪ್ರಮುಖ ಭಾಗವಾಗಿದ್ದಾರೆ. ಈ ಫೌಂಡೇಶನ್‌ ಮೂಲಕ ಸಮಾಜದಲ್ಲಿ ದೊಡ್ಡ ಬದಲಾವಣೆ ತರಲು ಇಚ್ಛಿಸುತ್ತೇನೆ’ ಎಂದು ಇಂಡಿಯಾಸ್ಪೊರಾ ಫೌಂಡೇಶನ್‌ ಅಧ್ಯಕ್ಷ ಹಾಗೂ ಸಿಲಿಕಾನ್‌ ವ್ಯಾಲಿ ಸಾಫ್ಟ್‌ವೇರ್ ಎಕ್ಸಿಕ್ಯೂಟಿವ್‌ ಆಗಿರುವ ಉದ್ಯಮಿ ರಂಗಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

TRENDING